Home Gadag News ಶ್ರೀ ಹೊಳಲಮ್ಮದೇವಿ ಮಹಾರಥೋತ್ಸವ

ಶ್ರೀ ಹೊಳಲಮ್ಮದೇವಿ ಮಹಾರಥೋತ್ಸವ

0
ಶ್ರೀ ಹೊಳಲಮ್ಮದೇವಿ ಮಹಾರಥೋತ್ಸವ
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಶಕ್ತಿದೇವತೆ ಶ್ರೀಮಂತಗಡದ ಶ್ರೀ ಹೊಳಲಮ್ಮದೇವಿಯ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಭಾರತ ಹುಣ್ಣಿಮೆಯ ದಿನವಾದ ಫೆ.12ರ ಸಂಜೆ 5 ಗಂಟೆಗೆ ಅಪಾರ ಭಕ್ತರ ಜಯಘೋಷದೊಂದಿಗೆ ಜರುಗಿತು.

ಇದಕ್ಕೂ ಮೊದಲು ಸಂಪ್ರದಾಯದಂತೆ ಬೆಳಿಗ್ಗೆ ಶ್ರೀ ಹೊಳಲಮ್ಮ ದೇವಿಗೆ ವಿಶೇಷ ಪೂಜೆಗಳು ನಡೆದವು. ತಾಲೂಕು ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ರಥಕ್ಕೆ ಉತ್ತತ್ತಿ, ಬಾಳೆಹಣ್ಣನ್ನು ಸಮರ್ಪಿಸಿ ದೇವಿಯ ಕೃಪೆಗೆ ಪಾತ್ರರಾದರು.


Spread the love

LEAVE A REPLY

Please enter your comment!
Please enter your name here