ಶ್ರೀ ಶರಣಬಸವೇಶ್ವರ ಜಾತ್ರಾಮಹೋತ್ಸವ

0
Shri Sharanbasaveshwar Jatramahotsava
ರೋಣ ತಾಲೂಕಿನ ಮಾರನಬಸರಿ ಗ್ರಾಮದ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಜಾತ್ರಾಮಹೋತ್ಸವ ಅದ್ದೂರಿಯಿಂದ ಜರುಗಿತು. ಜಾತ್ರೆಯ ನಿಮಿತ್ತ ಜರುಗಿದ ರಥೋತ್ಸವ ಕಾರ್ಯಕ್ರದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ರಥಕ್ಕೆ ಹೂ, ಹಣ್ಣು, ಉತ್ತತ್ತಿಗಳನ್ನು ಎಸೆದು ತಮ್ಮ ಇಷ್ಟಾರ್ಥಗಳನ್ನು ಈಡೆರಿಸುವಂತೆ ತ್ರಿವಿಧ ದಾಸೋಹಿ ಶರಣಬಸವೇಶ್ವರನಲ್ಲಿ ಬೇಡಿಕೊಂಡರು.
Spread the love

Advertisement

LEAVE A REPLY

Please enter your comment!
Please enter your name here