ಉಡುಪಿಯ ಕಾಪು ಹೊಸ ಮಾರಿಗುಡಿಗೆ ಇಂದು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭೇಟಿ ನೀಡಿದ್ದು, ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Advertisement
ಕಾಪು ಹೊಸ ಮಾರಿಗುಡಿಗೆ ತಾಯಿ ಜೊತೆ ನಟ ರಕ್ಷಿತ್ ಭೇಟಿ ನೀಡಿದರು. ಈ ವೇಳೆ, ರಕ್ಷಿತ್ ಶೆಟ್ಟಿಗೆ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು. ಇನ್ನೂ ಇತ್ತೀಚೆಗೆ ಕಾಪು ಮಾರಿಗುಡಿಗೆ ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್, ಸೂರ್ಯ ಕುಮಾರ್ ಯಾದವ್, ಪೂಜಾ ಹೆಗ್ಡೆ ಸೇರಿದಂತೆ ಅನೇಕರು ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ.