ಕೊಡಗು:- ಹೆಂಡತಿಗೆ ಗುಂಡು ಹೊಡೆದು ಪಾಪಿ ಗಂಡ ಹತ್ಯೆ ಮಾಡಿದ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಜರುಗಿದೆ.
ಶಿಲ್ಪ (36)ಮೃತಪಟ್ಟ ದುರ್ದೈವಿ.
ನಾಯಕಂಡ ಬೋಪಣ್ಣ (45)ಹತ್ಯೆ ಅರೋಪಿ ಎಂದು ಗುರುತಿಸಲಾಗಿದೆ.
ಹೆಂಡತಿ ಹತ್ಯೆ ಮಾಡಿ ಬಳಿಕ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



