ಬೆಂಗಳೂರು:- ದಾಯಾದಿ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಠ್ಠಸಂದ್ರದಲ್ಲಿ ಘಟನೆ ಜರುಗಿದೆ.
Advertisement
ವೇಣುಗೋಪಾಲರೆಡ್ಡಿ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆಸ್ತಿ ವಿಚಾರದಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು. ಗಲಾಟೆ ವೇಳೆ ವೇಣುಗೋಪಾಲರೆಡ್ಡಿ ಮೇಲೆ ಹಲ್ಲೆ ನಡೆದಿದೆ. ರಾಮಕೃಷ್ಣ ಎಂಬಾತನಿಂದ ಹಲ್ಲೆ ನಡೆದಿದೆ.
ಹಲ್ಲೆಗೊಳಗಾಗ ವೇಣುಗೋಪಾಲರೆಡ್ಡಿ ಸ್ಥಳದಲ್ಲೆ ಮೃತ ಪಟ್ಟಿದ್ದಾರೆ.ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.