ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪಟ್ಟಣದ ಎಸ್‌ಜೆಜೆಎಂ ಸಂಯುಕ್ತ ಪದವಿಪೂರ್ವ ಮಾಹಾವಿದ್ಯಾಲಯದ ಪ್ರೌಢಶಾಲೆಯ 2023/24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ
Advertisement
ಜಾಫರಸಾಧಿಕ್ ಶೇಖ 556 ಅಂಕ ಪಡೆದು ಪ್ರಥಮ ಸ್ಥಾನ, ಸುಪ್ರೀತಾ ಹುರಕಡ್ಲಿ 514 ಅಂಕ ಪಡೆದು ದ್ವಿತೀಯ ಸ್ಥಾನ, ಲಕ್ಷ್ಮಿ ಚಳ್ಳಣ್ಣವರ 502 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಪ್ರಾಚಾರ್ಯ ಇ.ಎಂ. ಗುಳೆದಗುಡ್ಡ ಪ್ರಕಟಣೆಗೆ ತಿಳಿಸಿದ್ದಾರೆ.