• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ಸೋನು ನಿಗಂ ಹಾಡು ತೆಗೆದು ಹಾಕಿದ ‘ಕುಲದಲ್ಲಿ ಕೀಳ್ಯಾವುದೊ’ ಚಿತ್ರತಂಡ

Vijaya Sakshi News Desk by Vijaya Sakshi News Desk
May 6, 2025
in Entertainment, Entertainment
ಸೋನು ನಿಗಂ ಹಾಡು ತೆಗೆದು ಹಾಕಿದ  ‘ಕುಲದಲ್ಲಿ ಕೀಳ್ಯಾವುದೊ’ ಚಿತ್ರತಂಡ
0
SHARES
0
VIEWS
Share on Facebook

ಖ್ಯಾತ ಗಾಯಕ ಸೋನು ನಿಗಮ್‌ ಕನ್ನಡಿಗರ ಬಗ್ಗೆ ಆಡಿರುವ ಮಾತುಗಳು ವಿವಾದ ಸೃಷ್ಟಿಸಿದೆ. ಈಗಾಗಲೇ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ದಾಖಲಿಸಿದ್ದು ಸಾಕಷ್ಟು ವಿವಾದದ ಬಳಿಕ ಸೋನು ನಿಗಮ್‌ ಕ್ಷಮೆ ಯಾಚಿಸಿದ್ದಾರೆ. ಬೆಂಗಳೂರು ಪೊಲೀಸರು ಸಹ ಸೋನು ನಿಗಂ ಅವರಿಗೆ ನೊಟೀಸ್ ನೀಡಿ ಉತ್ತರಿಸುವಂತೆ ತಾಕೀತು ಮಾಡಿದ್ದಾರೆ. ಈ ಮಧ್ಯೆ ಕನ್ನಡ ಸಿನಿಮಾವೊಂದರಿಂದ ಸೋನು ನಿಗಂ ಅವರು ಹಾಡಿದ್ದ ಹಾಡನ್ನು ತೆಗೆದು ಹಾಕಲಾಗಿದೆ.

‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾಕ್ಕಾಗಿ ಸೋನು ನಿಗಂ ಅವರಿಂದ ಹಾಡೊಂದನ್ನು ಹಾಡಿಸಲಾಗಿತ್ತು. ಆದರೆ ವಿವಾದದ ಬಳಿಕ ಆ ಹಾಡನ್ನು ಚಿತ್ರತಂಡ ಕೈಬಿಟ್ಟಿದೆ. ‘ಮನಸ್ಸು ಹಾಡ್ತದೆ..ವಯಸ್ಸು ಕಾಡ್ತದೆ’ ಎಂಬ ಹಾಡೊಂದನ್ನು ಸೋನು ನಿಗಂ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾಕ್ಕಾಗಿ ಹಾಡಿದ್ದರು. ಆ ಹಾಡು ಯೂಟ್ಯೂಬ್​ನಲ್ಲಿ ಬಿಡುಗಡೆ ಸಹ ಆಗಿತ್ತು. ಅದರೆ ವಿವಾದದ ಬಳಿಕ ಆ ಹಾಡನ್ನು ಯೂಟ್ಯೂಬ್​ನಲ್ಲಿ ಪ್ರೈವೇಟ್ ಮಾಡಲಾಗಿದ್ದು ಅದೇ ಹಾಡನ್ನು ಚಿತ್ರತಂಡ ಮತ್ತೊಬ್ಬ ಗಾಯಕರಿಂದ ಮತ್ತೆ ಹಾಡಿಸಿದೆ.ಅದೇ ಹಾಡನ್ನು ಯೂಟ್ಯೂಬ್​ಗೆ ಅಪ್​ಲೋಡ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

‘ಪ್ರಚಾರದ ಮನಸ್ಥಿತಿ ನಮ್ಮದಲ್ಲ. ಕನ್ನಡ ಪರವಾಗಿ ಇರಬೇಕೆಂಬುದಷ್ಟೆ ನಮ್ಮ ಯೋಚನೆ. ಸೋನು ನಿಗಂ ಮನಸ್ಸಿನಲ್ಲಿ ವಿಕೃತ ರೂಪ ಕಾಣಿಸಿತು, ಅವರ ಹಾಡನ್ನ ಬಳಸಿಕೊಳ್ಳಬೇಕಾ ಅನ್ನೋ ಯೋಚನೆ ಶುರುವಾಯ್ತು, ಆ ಸಾಂಗ್ ಕೇಳೋವಾಗ ಕಿವಿಗೆ ಹತ್ತಿ ಇಟ್ಕೊಳ್ಳಿ ಅಂತ ಹೇಳೋ ಪರಿಸ್ತಿತಿಲಿದ್ದೀವಿ. ಸೋನು ನಿಗಮ್ ಹಾಡನ್ನ ಧಿಕ್ಕರಿಸ್ತಿದ್ದಿವಿ. ಚೇತನ್ ಸೋಸ್ಕಾ ಅವರಿಂದ ಅದೇ ಹಾಡನ್ನು ಈಗಾಗಲೇ ಹಾಡಿಸಿ ಆಗಿದೆ. ಅದೇ ಹಾಡನ್ನು ಬಿಡುಗಡೆ ಮಾಡುತ್ತೀವಿ’ ಎಂದಿದ್ದಾರೆ ನಿರ್ಮಾಪಕ ಸಂತೋಷ್.

‘ನಮ್ಮ ಸಿನಿಮಾದ ಸಂಗೀತ ನಿರ್ದೇಶಕ ಮನೋಮೂರ್ತಿ ಅವರೊಟ್ಟಿಗೆ ಈ ಬಗ್ಗೆ ಮಾತನಾಡಿದೆ, ಹಾಡು ಬರೆದ ಯೋಗರಾಜ್ ಭಟ್ ಅವರೊಟ್ಟಿಗೂ ಈ ವಿಷಯವನ್ನು ನಮ್ಮ ನಿರ್ಣಯಕ್ಕೆ ಬಿಟ್ಟರು, ಹಾಗಾಗಿ ಸೋನು ನಿಗಂ ಹಾಡನ್ನು ತೆಗೆದು ಹಾಕಿದ್ದೀವಿ. ಸೋನು ನಿಗಂ ಕ್ಷಮೆ ಕೇಳಿದ್ದಾರೆ, ಆದರೆ ಅವರು ಕ್ಷಮೆ ಕೇಳಿರುವ ರೀತಿ ಸರಿಯಿಲ್ಲ. ಕನ್ನಡಿಗರಿಗೆ ಅವಮಾನ ಮಾಡಿದ ಸೋನು ನಿಗಂ ಧ್ವನಿ ನಮಗೆ ಬೇಕಿಲ್ಲ’ ಎಂದು ಅವರು ಹೇಳಿದ್ದಾರೆ.

Tags: BreakingNewsKarnatakakuladalli keelyavudoSonu NigamVijayasakshivijayasakshinews
ShareSendShare
Previous Post

Mohammed Siraj: ಮೊಹಮ್ಮದ್ ಸಿರಾಜ್ʼಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ!

Next Post

ಮಗಳ ಸಾವಿಗೆ ಪ್ರತೀಕಾರ: ಪುತ್ರಿಯನ್ನು ಹತ್ಯೆಗೈದಿದ್ದ ಆರೋಪಿಯ ತಂದೆಯನ್ನು ಕೊಂದ ಅಪ್ಪ.!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಗಳ ಸಾವಿಗೆ ಪ್ರತೀಕಾರ: ಪುತ್ರಿಯನ್ನು ಹತ್ಯೆಗೈದಿದ್ದ ಆರೋಪಿಯ ತಂದೆಯನ್ನು ಕೊಂದ ಅಪ್ಪ.!

ಮಗಳ ಸಾವಿಗೆ ಪ್ರತೀಕಾರ: ಪುತ್ರಿಯನ್ನು ಹತ್ಯೆಗೈದಿದ್ದ ಆರೋಪಿಯ ತಂದೆಯನ್ನು ಕೊಂದ ಅಪ್ಪ.!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

November 5, 2026
ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

November 5, 2026
ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper