ಗದುಗಿನಲ್ಲಿ ಜರುಗಿದ ಕ್ರೀಡಾಕೂಟದಲ್ಲಿ ಮಾರನಬಸರಿ ಗ್ರಾಮದ ಸಹಿಪ್ರಾ ಉರ್ದು ಶಾಲೆಯ ವಿದ್ಯಾರ್ಥಿನಿ ಸೋಫಿಯಾ ಕಳಕಾಪೂರ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿನಿಯ ಸಾಧನೆಗೆ ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.