HomeGadag Newsದಕ್ಷಿಣ ವಲಯ ಮಟ್ಟದ ಕ್ರೀಡಾಕೂಟ

ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟ

For Dai;y Updates Join Our whatsapp Group

South Zone level sports event
ಗಜೇಂದ್ರಗಡ ಸಮೀಪದ ದಿಂಡೂರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೂಡಿ ವಿಜಯ ಮಹಾಂತೇಶ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದರು. ವಿದ್ಯಾರ್ಥಿನಿಯರ ಸಾಧನೆಗೆ ಶಿಕ್ಷಣ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img