ಲಕ್ಷ್ಮೇಶ್ವರ: ಆಷಾಢ ಮಾಸದ ಅಂಗವಾಗಿ ಲಕ್ಷ್ಮೇಶ್ವರದ ಸವಣೂರು ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಮಹಾಭಿಷೇಕ ಹಾಗೂ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ವೆಂಕಟೇಶ್ವರನ ದರ್ಶನ ಪಡೆದು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.
Trending Now



