ಹುಬ್ಬಳ್ಳಿ: ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮಧ್ಯೆ ಫೈನಲ್ ಹಣಾಹಣಿ ನಡೆಯಲಿದೆ. ಕಪ್ ಗೆಲ್ಲುವ ನಿಚ್ಚಿನ ತಂಡವಾಗಿರುವ ಆರ್ಸಿಬಿಗೆ ಹಾರೈಕೆಗಳ ಮಹಾಪೂರವೇ ಹರಿದುಬರುತ್ತಿದೆ.
Advertisement
ಅದರಂತೆ ಹುಬ್ಬಳ್ಳಿಯ ಸಾಯಿಬಾಬಾ ಮಂದಿರದಲ್ಲಿಕರ್ನಾಟಕ ಸೇನೆ ವತಿಯಿಂದ ಬ್ಯಾಟ್ ಗೆ ಪೂಜೆ ಸಲ್ಲಿಸಿದ್ದಾರೆ. ಬೆಳಗಾವಿಯ ಶಿರಡಿ ಸಾಯಿಬಾವಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದು, ವಿಶೇಷ ಪೂಜೆ ಸಲ್ಲಿಸಿ ಅಭಿಮಾನಿಗಳು ಜೈ ಆರ್ ಸಿಬಿ ಈ ಸಲ ಕಪ್ ನಮ್ದೆ ಎಂದು ಘೋಷಣೆ ಕೂಗಿದ್ದಾರೆ.


