Homecultureಹಿಂದೂ ಮಹಾಗಣಪತಿಗೆ ವಿಶೇಷ ಪೂಜೆ

ಹಿಂದೂ ಮಹಾಗಣಪತಿಗೆ ವಿಶೇಷ ಪೂಜೆ

For Dai;y Updates Join Our whatsapp Group

Spread the love

Special worship to Hindu Mahaganapati
ಗದುಗಿನ ವೀರೇಶ್ವರ ಲೈಬ್ರರಿ ಹತ್ತಿರ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣ್ಯ ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರಾದ ವಿಜಯಕುಮಾರ ಗಡ್ಡಿ ದಂಪತಿಗಳು, ಸಾಗರ್ ಪವಾರ್ ದಂಪತಿಗಳು ಹಾಗೂ ಕಿರಣ ಭಾಂಡಗೆ ದಂಪತಿಗಳು ಮಹಾಗಣಪತಿಗೆ ಪೂಜೆ ಸಲ್ಲಿಸಿ ಕೃತಾರ್ಥರಾದರು. ಈ ಸಂದರ್ಭದಲ್ಲಿ ಗಜಾನನ ಮಂಡಳಿ ಸದಸ್ಯರು ಹಾಗೂ ಹಿಂದೂ ಮಹಾಗಣಪತಿ ಭಕ್ತಾದಿಗಳು ಪಾಲ್ಗೊಂಡಿದ್ದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!