ಎಸ್‌ಎಂಜೆವಿಜಿ ಪಿಯು ಕಾಲೇಜಿನ ವಿದ್ಯಾರ್ಥಿಗಳ ಕ್ರೀಡಾ ಸಾಧನೆ

0
Spread the love

ಲಕ್ಷ್ಮೇಶ್ವರ: ಲಕ್ಷ್ಮೇಶ್ವರದ ಎಸ್‌ಎಂಜೆವಿಜಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಥ್ರೋಬಾಲ್ ಹಾಗೂ 4×400 ರಿಲೇಯಲ್ಲಿ ಪ್ರಥಮ, ವಾಲಿಬಾಲ್, ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವೈಯಕ್ತಿಕ ಆಟಗಳಲ್ಲಿ ಉದ್ದ ಜಿಗಿತ ದ್ವಿತೀಯ, ಭರ್ಚಿ ಎಸೆತ ದ್ವಿತೀಯ, 1500 ಮೀ. ದ್ವಿತೀಯ, ಚಕ್ರ ಎಸೆತ ತೃತೀಯ, 100/400 ರಿಲೇ ಮತ್ತು ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here