
ಗದಗ ಸಮೀಪದ ತಿಮ್ಮಾಪೂರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವವು ಸಂಭ್ರಮದಿಂದ ಜರುಗಿತು. ಮಾರುತೇಶ್ವರನಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ರಥವು ದೇವಸ್ಥಾನದ ಪಾದಗಟ್ಟಿ ತಲುಪಿದ ನಂತರ ಭಕ್ತರು ಆಕಾಶದ ಎತ್ತರಕ್ಕೆ ಹಾರುವ ಬಣ್ಣ ಬಣ್ಣದ ಸಿಡಿಮದ್ದುಗಳನ್ನು ಸಿಡಿಸಿ ಸಂಭ್ರಮಿಸಿದರು.
Advertisement