• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Chikkamagaluru

ಕರ್ಪೂರವಳ್ಳಿ ಚಂದ್ರಶೇಖರ ಶ್ರೀಗಳ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

Vijaya Sakshi News Desk by Vijaya Sakshi News Desk
February 24, 2025
in Chikkamagaluru
ಕರ್ಪೂರವಳ್ಳಿ ಚಂದ್ರಶೇಖರ ಶ್ರೀಗಳ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

oplus_2

0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಕೆ.ಆರ್. ನಗರ ತಾಲೂಕಿನ ಕರ್ಪೂರವಳ್ಳಿ ಜಂಗಮ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ತಮ್ಮ 69ನೇ ವಯಸ್ಸಿನಲ್ಲಿ ಹಠಾತ್ತಾಗಿ ಹೃದಯಾಘಾತದಿಂದ ಶಿವೈಕ್ಯರಾಗಿರುವುದಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಶ್ರೀ ರಂಭಾಪುರಿ ಜಗದ್ಗುರುಗಳು ಸೋಮವಾರ ಕರ್ಪೂರವಳ್ಳಿ ಜಂಗಮ ಮಠಕ್ಕೆ ಭೇಟಿ ನೀಡಿ ಚಂದ್ರಶೇಖರ ಶ್ರೀಗಳ ಸಮಾಧಿ ಶ್ರದ್ಧಾಂಜಲಿ ಸಮಾರಂಭದ ಸಾನ್ನಿಧ್ಯ ವಹಿಸಿ ಶಾಂತಿ ಸಂದೇಶ ಅನುಗ್ರಹಿಸಿದರು.

ಶ್ರೀಗಳು ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ. ಕರ್ಪೂರವಳ್ಳಿ ಜಂಗಮ ಮಠವು ಶ್ರೀ ರಂಭಾಪುರಿ ಪೀಠದ ಶಾಖಾ ಮಠವಾಗಿದ್ದು, ಅವರ ಉತ್ತರಾಧಿಕಾರಿ ನೇಮಕದ ಬಗ್ಗೆ ತಮ್ಮೊಂದಿಗೆ ಇತ್ತೀಚೆಗೆ ಚರ್ಚಿಸಿ ದೃಢಪಡಿಸಿದ್ದರು. ಶ್ರೀಗಳು ಶ್ರೀ ರಂಭಾಪುರಿ ಪೀಠದ ಮೇಲೆ ಅಪಾರ ಅಭಿಮಾನ ಹೊಂದಿದವರಾಗಿದ್ದು, ಶ್ರೀ ಪೀಠದ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ವೀರಶೈವ-ಗುರು ಪೀಠ ಪರಂಪರೆಯಂತೆ ಅವರ ಕ್ರಿಯಾ ಸಮಾಧಿ ಹಾಗೂ ಉತ್ತರಾಧಿಕಾರಿ ನಿಯುಕ್ತಿ ಮಾಡಲಾಗುವುದೆಂದು ತಿಳಿಸಿದರು.

ಚಂದ್ರಶೇಖರ ಶಿವಾಚಾರ್ಯರ ಅಗಲಿದ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರ ಶಾಂತಿ ನೀಡಲಿ, ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಭಕ್ತ ವರ್ಗಕ್ಕೆ ನೀಡಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದರು.

Tags: BreakingNewsKarnatakaKarpuravalli Chandrasekhara Shrirambhapuri shreeVijayasakshivijayasakshinews
ShareSendShare
Previous Post

ಪುಲಿಗೆರೆ ಉತ್ಸವದಲ್ಲಿ ಸಂಗೀತ ಸುಧೆ

Next Post

ಹಾಸನ: ಕಾಡಾನೆ ದಾಳಿಗೆ 28 ವರ್ಷದ ಯುವಕ ಬಲಿ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಹಾಸನ: ಕಾಡಾನೆ ದಾಳಿಗೆ 28 ವರ್ಷದ ಯುವಕ ಬಲಿ!

ಹಾಸನ: ಕಾಡಾನೆ ದಾಳಿಗೆ 28 ವರ್ಷದ ಯುವಕ ಬಲಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಇನ್ನೂ ಎರಡು ಬೇಡಿಕೆ ಈಡೇರಲಿ, ಬಳಿಕ ಮೋದಿ ಕ್ಷಮೆಯಾಚಿಸಲಿ: ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಗಾಂಧಿ ಶ್ಲಾಘನೆ

E20 ಈಗ 420! ಪೆಟ್ರೋಲ್ ವಿವಾದಕ್ಕೆ ಹೊಸ ತಿರುವು; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ!

November 7, 2026
ದೀಪಾವಳಿ ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್; ಕರಾವಳಿಯಲ್ಲಿ ಕೊತ್ತಂಬರಿ ಕೆಜಿಗೆ 200 ರೂ.!

ದೀಪಾವಳಿ ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್; ಕರಾವಳಿಯಲ್ಲಿ ಕೊತ್ತಂಬರಿ ಕೆಜಿಗೆ 200 ರೂ.!

November 7, 2026
ಬಿಜೆಪಿ ನಾಯಕರ ಮನೆಗಳ ಮುಂದೆ ಕೈ ಕಾರ್ಯಕರ್ತರ ಪೋಸ್ಟರ್ ವಾರ್; ವಿವಾದಾತ್ಮಕ ಬರಹಗಳ ಪ್ರದರ್ಶನ!

ಬಿಜೆಪಿ ನಾಯಕರ ಮನೆಗಳ ಮುಂದೆ ಕೈ ಕಾರ್ಯಕರ್ತರ ಪೋಸ್ಟರ್ ವಾರ್; ವಿವಾದಾತ್ಮಕ ಬರಹಗಳ ಪ್ರದರ್ಶನ!

November 7, 2026
ಅಮೆರಿಕದಲ್ಲಿ ಸಿಕ್ಕಿಬಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಆರೋಪಿ; ಭಾರತಕ್ಕೆ ಕರೆತರಲು ಸಿದ್ಧತೆ!

ಅಮೆರಿಕದಲ್ಲಿ ಸಿಕ್ಕಿಬಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಆರೋಪಿ; ಭಾರತಕ್ಕೆ ಕರೆತರಲು ಸಿದ್ಧತೆ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಇನ್ನೂ ಎರಡು ಬೇಡಿಕೆ ಈಡೇರಲಿ, ಬಳಿಕ ಮೋದಿ ಕ್ಷಮೆಯಾಚಿಸಲಿ: ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಗಾಂಧಿ ಶ್ಲಾಘನೆ

E20 ಈಗ 420! ಪೆಟ್ರೋಲ್ ವಿವಾದಕ್ಕೆ ಹೊಸ ತಿರುವು; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ!

November 7, 2026
ದೀಪಾವಳಿ ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್; ಕರಾವಳಿಯಲ್ಲಿ ಕೊತ್ತಂಬರಿ ಕೆಜಿಗೆ 200 ರೂ.!

ದೀಪಾವಳಿ ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್; ಕರಾವಳಿಯಲ್ಲಿ ಕೊತ್ತಂಬರಿ ಕೆಜಿಗೆ 200 ರೂ.!

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper