• About
  • Advertise
  • Privacy & Policy
  • Contact
Saturday, November 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ್

Vijaya Sakshi News Desk by Vijaya Sakshi News Desk
December 11, 2025
in Karnataka News
ಮೂರು ತಿಂಗಳಿನಲ್ಲಿ 545 ಪಿ.ಎಸ್.ಐ. ಹುದ್ದೆಗಳ ಭರ್ತಿ: ಸಚಿವ ಡಾ. ಜಿ. ಪರಮೇಶ್ವರ್
0
SHARES
2
VIEWS
Share on Facebook

ಬೆಳಗಾವಿ: ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ.

ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 111 ಅನ್ನು ಅಳವಡಿಸಿ ನಿಯಮಾನುಸಾರ ಅಗತ್ಯವಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಮೂಲಕ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಅಡ್ಡಿ ಉಂಟಾಗುವಂತೆ ಹಾಗೂ ವಾಹನ ಕಳವು ಪ್ರಕರಣಗಳ ಪತ್ತೆ ಮತ್ತು ತಡೆಗಟ್ಟುವಿಕೆಯಲ್ಲಿ ಪರಿಣಾಮಕಾರಿ ಕ್ರಮ ಜರುಗುವಂತೆ ನೋಡಿಕೊಳ್ಳಲಾಗಿದೆ.

ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಆರೋಪಿಗಳ ಮೇಲಿನ ನಿಗಾವನ್ನು ಮತ್ತಷ್ಟು ಬಲಪಡಿಸಲಾಗಿದೆ. ಕಳವು ಪ್ರಕರಣಗಳನ್ನು ನಿಯಂತ್ರಿಸಲು ರಾತ್ರಿ ರೌಂಡ್ ಹಾಗೂ ರಸ್ತೆ ಗಸ್ತು ಕರ್ತವ್ಯವನ್ನು ಬಿಗಿಗೊಳಿಸಿ, ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳು, ಕಂಡುಬಂದಲ್ಲಿ ಅಂತಹವರ ವಿಚಾರಣೆಯನ್ನು ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅಧಿಕಾರಿ ಸಿಬ್ಬಂದಿಯವರಿಗೆ ಸೂಚಿಸಲಾಗಿದೆ.

ಡೋರ್ ಲಾಕ್ ಹೌಸ್‍ಗಳಿದ್ದಲ್ಲಿ ಅಂತಹ ಮನೆಗಳ ಕುರಿತು ಠಾಣೆಯಲ್ಲಿ ಮಾಹಿತಿಯನ್ನು ಸಂಗ್ರಹಿಸಿ, ಠಾಣಾ ವ್ಯಾಪ್ತಿಯ ಮನೆಗಳಲ್ಲಿ ಸಾರ್ವಜನಿಕರು ಹೆಚ್ಚಿನ ದಿನಗಳು ಮನೆಗೆ ಬೀಗ ಹಾಕಿ ಹೋಗುವ ಸಮಯದಲ್ಲಿ ಸ್ಥಳೀಯ ಪೆÇಲೀಸ್ ಠಾಣೆಗಳಿಗೆ ಮಾಹಿತಿಯನ್ನು ನೀಡುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ.

ಗಸ್ತು ವಾಹನಗಳ ಹಾಗೂ ಹೊಯ್ಸಳ ವಾಹನದ ಅಧಿಕಾರಿಗಳು ರೌಂಡ್ಸ್ ಕರ್ತವ್ಯದಲ್ಲಿರುವ ಸಮಯದಲ್ಲಿ ಡೋರ್ ಲಾಕ್ ಹೌಸ್‍ಗಳ ಮೇಲೆ ನಿಗಾಯಿಟ್ಟು, ಸದರಿ ಪ್ರದೇಶದಲ್ಲಿ ಓಡಾಡುವ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆಯನ್ನು ನಡೆಸಿ ಅಪರಾಧಗಳ ಪತ್ತೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ.

ವಾಹನ ಕಳವು ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಹಾಗೂ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲು ಸಾರ್ವಜನಿಕರಲ್ಲಿ ವಾಹನಗಳನ್ನು ಪಾಕಿರ್ಂಗ್ ಸ್ಥಳಗಳಲ್ಲಿ ನಿಲ್ಲಿಸುವ ಸಮಯದಲ್ಲಿ ಸರಿಯಾಗಿ ಹ್ಯಾಂಡ್ ಲಾಕ್ ಮಾಡುವಂತೆ ಅರಿವು ಮೂಡಿಸುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಠಾಣಾ ವ್ಯಾಪ್ತಿಯಲ್ಲಿ ಸ್ವತ್ತು ಕಳವು ಪ್ರಕರಣವು ಹೆಚ್ಚಾಗಿ ವರದಿಯಾಗುವ ಸ್ಥಳಗಳನ್ನು ಗುರುತಿಸಿ ರಾತ್ರಿ ಪಾಳೆಯ ಕರ್ತವ್ಯದ ಅಧಿಕಾರಿಗಳು ಹಾಗೂ ರಾತ್ರಿ ಗಸ್ತು ಕರ್ತವ್ಯದ ಸಿಬ್ಬಂದಿಗಳು ಪದೇ ಪದೇ ಭೇಟಿ ಮಾಡಿ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಠಾಣೆಯಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳನ್ನು ಕಳವು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸ್ಥಳಗಳಲ್ಲಿ ರಾತ್ರಿ ತೆರಳಿ (ಲಾಕಿರ್ಂಗ್) ಗಸ್ತು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

Tags: belagavi sessionBreakingkannadanewsKarnatakaNewsHeadlines‌parameshwerVijayasakshivijayasakshinews
ShareSendShare
Previous Post

ಮುಖ್ಯಮಂತ್ರಿ ಇನ್ನಾದರೂ ದ್ವೇಷದ ರಾಜಕಾರಣ ಬದಿಗಿಡಬೇಕು: ಬಿ.ವೈ.ವಿಜಯೇಂದ್ರ

Next Post

ಹೊಸದಾಗಿ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಮಿತಿ ರಚನೆ: ಸಚಿವ ದಿನೇಶ್ ಗುಂಡೂರಾವ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:  ಸಚಿವ ದಿನೇಶ್ ಗುಂಡೂರಾವ್

ಹೊಸದಾಗಿ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಮಿತಿ ರಚನೆ: ಸಚಿವ ದಿನೇಶ್ ಗುಂಡೂರಾವ್

Vijaya Sakshi E-Paper 29 Nov 2026
29 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

November 28, 2026
Be aware of cybercrime

ಟೆಲಿಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!

November 28, 2026
ಬಸವಕಲ್ಯಾಣ ಉತ್ಸವದಲ್ಲಿ ಧರ್ಮ ದಂಗಲ್; ಅರ್ಧಕ್ಕೆ ಕಾರ್ಯಕ್ರಮ ಬಿಟ್ಟು ಹೋದ ವಿಜಯೇಂದ್ರ!

ಬಸವಕಲ್ಯಾಣ ಉತ್ಸವದಲ್ಲಿ ಧರ್ಮ ದಂಗಲ್; ಅರ್ಧಕ್ಕೆ ಕಾರ್ಯಕ್ರಮ ಬಿಟ್ಟು ಹೋದ ವಿಜಯೇಂದ್ರ!

November 28, 2026

Recent News

15
Be aware of cybercrime

ಟೆಲಿಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!

November 28, 2026
1
ಬಸವಕಲ್ಯಾಣ ಉತ್ಸವದಲ್ಲಿ ಧರ್ಮ ದಂಗಲ್; ಅರ್ಧಕ್ಕೆ ಕಾರ್ಯಕ್ರಮ ಬಿಟ್ಟು ಹೋದ ವಿಜಯೇಂದ್ರ!

ಬಸವಕಲ್ಯಾಣ ಉತ್ಸವದಲ್ಲಿ ಧರ್ಮ ದಂಗಲ್; ಅರ್ಧಕ್ಕೆ ಕಾರ್ಯಕ್ರಮ ಬಿಟ್ಟು ಹೋದ ವಿಜಯೇಂದ್ರ!

November 28, 2026
1
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

November 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper