• About
  • Advertise
  • Privacy & Policy
  • Contact
Saturday, October 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

Vijaya Sakshi by Vijaya Sakshi
December 10, 2025
in Karnataka News
0
ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
0
SHARES
0
VIEWS
Share on FacebookShare on Twitter

ಬೆಳಗಾವಿ: ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್ ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ವಿಧಾನ ಪರಿಷತ್‍ನಲ್ಲಿ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 446ರ ಮೇಲೆ ಅವರು ಮಾತನಾಡಿದರು.

ಸಾರ್ವಜನಿಕ ಸುಗಮ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್‍ಗಳ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಕರಾರು ಒಪ್ಪಂದದಲ್ಲಿ ದಂಡವನ್ನು ವಿಧಿಸಲಾಗಿದೆ.

ಬಸ್ಸುಗಳ ಕಾರ್ಯಕ್ಷಮತೆಯ ಬಗ್ಗೆ ಈಗಾಗಲೇ ಭಾರತ ಸರ್ಕಾರದ ಭಾರೀ ಕೈಗಾರಿಕೆಗಳ ಸಚಿವರಿಗೆ ಪತ್ರದ ಮೂಲಕ ಮಾಹಿತಿ ಸಲ್ಲಿಸಲಾಗಿದೆ. ಅದರಂತೆ, ದಿನಾಂಕ 06.11.2025 ರಂದು ಭಾರೀ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳಾದ ಡಾ.ಹನೀಫ್ ಖುರೇಷಿ ಅವರ ಅಧ್ಯಕ್ಷತೆಯಲ್ಲ ಎಲೆಕ್ಟ್ರಿಕ್ ಬಸ್ಸುಗಳ ಎಲ್ಲಾ ಆಚರಣಾದಾರರೊಂದಿಗೆ ಸಭೆಯನ್ನು ನಡೆಸಲಾಗಿರುತ್ತದೆ ಹಾಗೂ 45 ದಿನಗಳೊಳಗೆ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಇದುವರೆಗೆ ಯಾವುದೇ ಎಲೆಕ್ಟ್ರಿಲ್ ಕಾರ್ಯಾಚರಣೆಯಲ್ಲಿ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಬೆಂಗಳೂರು (ನಗರ), ಮಡಿಕೇರಿ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 47 ಎಲೆಕ್ಟ್ರಿಕ್ ಬಸ್‍ಗಳು ಕಾರ್ಯಾಚರಣೆಯಲ್ಲಿವೆ.

ಜನವರಿ-2023 ರಿಂದ ಇಲ್ಲಿಯವರೆಗೆ ಕಾರ್ಯಾಚರಣೆ ಸಮಯದಲ್ಲಿ ಆಕಸ್ಮಿಕವಾಗಿ ವಿವಿಧ ಕಾರಣಗಳಿಂದ ಒಟ್ಟು 477 ಬಾರಿ ಬಸ್ಸುಗಳು ಅವಘಡ ಸಂಭವಿಸಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಪರ್ಯಾಯ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ.

ಬೆಂಗಳೂರ ಮಹಾನಗರ ಸಾರಿಗೆ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 1221 ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯಾಚರಣೆಯಲ್ಲಿರುತ್ತವೆ.

2023-24 ರಿಂದ ಸೆಪ್ಟೆಂಬರ್-2025 ರವರೆಗೆ ಬ್ಯಾಟರಿ ದೋಷಗಳಿಂದ 14,082 ಬಾರಿ ಹಾಗೂ ಇನ್ನೀತರ ದೋಷದಿಂದ 2049 ಬಾರಿ ಅಪಘಾತಕ್ಕೀಡಾಗಿರುತ್ತವೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕಂಪನಿಯವರು ಈ ಬಸ್ಸುಗಳನ್ನು ದುರಸ್ತಿಗೊಳಿಸಿ ಆಚರಣೆಗೆ ಒದಗಿಸಿರುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.

Tags: BreakingkannadanewsKarnatakaNewsHeadlinesRamalinga ReddyVijayasakshivijayasakshinews
Previous Post

ಅಲ್ಪಸಂಖ್ಯಾತರ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ: ಜಮೀರ್

Next Post

ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ ಸತ್ಯ ಮರೆಮಾಚುವ ಕೆಲಸ: ಬಿ.ವೈ.ವಿಜಯೇಂದ್ರ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು: ಬಿ.ವೈ ವಿಜಯೇಂದ್ರ

ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ ಸತ್ಯ ಮರೆಮಾಚುವ ಕೆಲಸ: ಬಿ.ವೈ.ವಿಜಯೇಂದ್ರ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರಾಯರ ಮಠಕ್ಕೆ ಹರಿದುಬಂತು ಭಕ್ತರ ಕಾಣಿಕೆಯ ಮಹಾಪೂರ! 22 ದಿನಗಳ ಹುಂಡಿ ಸಂಗ್ರಹ ಎಷ್ಟು ಗೊತ್ತಾ?

ರಾಯರ ಮಠಕ್ಕೆ ಹರಿದುಬಂತು ಭಕ್ತರ ಕಾಣಿಕೆಯ ಮಹಾಪೂರ! 22 ದಿನಗಳ ಹುಂಡಿ ಸಂಗ್ರಹ ಎಷ್ಟು ಗೊತ್ತಾ?

October 24, 2026
ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

October 24, 2026
ಅಕ್ಟೋಬರ್ 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ RSS ಕಾರ್ಯಕ್ರಮ! ಎಲ್ಲೆಲ್ಲಿ ಅನುಮತಿ ಸಿಕ್ಕಿದೆ?

ಅಕ್ಟೋಬರ್ 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ RSS ಕಾರ್ಯಕ್ರಮ! ಎಲ್ಲೆಲ್ಲಿ ಅನುಮತಿ ಸಿಕ್ಕಿದೆ?

October 24, 2026
ಚಾಣಾಕ್ಷ ಆಟದಿಂದ ಬಿಗ್ ಬಾಸ್ ಮನೆಯಲ್ಲಿ ಸೌಂದರ್ಯ ಶೆಟ್ಟಿ ಹವಾ! ಆಸಿಯಾಗೆ ಪೈಪೋಟಿ ನೀಡಿ ಕ್ಯಾಪ್ಟನ್ ಪಟ್ಟ ಗೆದ್ದ ಸ್ಪರ್ಧಿ

ಚಾಣಾಕ್ಷ ಆಟದಿಂದ ಬಿಗ್ ಬಾಸ್ ಮನೆಯಲ್ಲಿ ಸೌಂದರ್ಯ ಶೆಟ್ಟಿ ಹವಾ! ಆಸಿಯಾಗೆ ಪೈಪೋಟಿ ನೀಡಿ ಕ್ಯಾಪ್ಟನ್ ಪಟ್ಟ ಗೆದ್ದ ಸ್ಪರ್ಧಿ

October 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರಾಯರ ಮಠಕ್ಕೆ ಹರಿದುಬಂತು ಭಕ್ತರ ಕಾಣಿಕೆಯ ಮಹಾಪೂರ! 22 ದಿನಗಳ ಹುಂಡಿ ಸಂಗ್ರಹ ಎಷ್ಟು ಗೊತ್ತಾ?

ರಾಯರ ಮಠಕ್ಕೆ ಹರಿದುಬಂತು ಭಕ್ತರ ಕಾಣಿಕೆಯ ಮಹಾಪೂರ! 22 ದಿನಗಳ ಹುಂಡಿ ಸಂಗ್ರಹ ಎಷ್ಟು ಗೊತ್ತಾ?

October 24, 2026
ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

October 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link