• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಕಲಬುರಗಿಯಲ್ಲಿ ಹಾಸ್ಟೆಲ್ʼನ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು; ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ!

Vijaya Sakshi News Desk by Vijaya Sakshi News Desk
November 6, 2026
in Crime News
ಕಲಬುರಗಿಯಲ್ಲಿ ಹಾಸ್ಟೆಲ್ʼನ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು; ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ!
0
SHARES
1
VIEWS
Share on Facebook

ಕಲಬುರಗಿ: ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆ ಬಳಿಯ ಅಂಬೇಡ್ಕರ್ ವಸತಿ ನಿಲಯದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮುಜಾಹೀದ್ ಪಟೇಲ್ (25) ಎಂದು ಗುರುತಿಸಲಾಗಿದೆ. ಇವರು ಕಲಬುರಗಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ತಡರಾತ್ರಿ ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದೇ ಹಾಸ್ಟೆಲ್‌ನಲ್ಲಿ ಮೊನ್ನೆಯಷ್ಟೇ ವಿದ್ಯಾರ್ಥಿಯೊಬ್ಬನನ್ನು ಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಿದ್ಯಾರ್ಥಿಯ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags: Ambedkar HostelBreakingNewsHostel IncidentkalaburagiKarnatakaNewsHeadlinesstudent deathSuspicious DeathVijayasakshivijayasakshinews
ShareSendShare
Previous Post

15–20 ದಿನಗಳಿಂದ ಒಬ್ಬೊಬ್ಬರೇ ನಾಪತ್ತೆ: ಬೆಂಗಳೂರಿನ 7 ಕೊಲೆಗಳ ಬಗ್ಗೆ ಸೀಮಂತ್ ಕುಮಾರ್ ಸಿಂಗ್ ಸ್ಫೋಟಕ ಮಾಹಿತಿ!

Next Post

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌; ತಮಿಳುನಾಡಿಗೆ 15 ದಿನ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸಲು ಶಿಫಾರಸು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Karnataka Dam Water Level: ಆಲಮಟ್ಟಿಯಲ್ಲಿ 101 ಟಿಎಂಸಿ ನೀರು ಸಂಗ್ರಹ, ವಾರಾಂತ್ಯಕ್ಕೆ ಭರ್ತಿಯಾಗುವ ಸಾಧ್ಯತೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌; ತಮಿಳುನಾಡಿಗೆ 15 ದಿನ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸಲು ಶಿಫಾರಸು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮುಖ್ಯ ನ್ಯಾಯಮೂರ್ತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕೇರಳ ಕಾಂಗ್ರೆಸ್ʼಗೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ನ್ಯಾಯಮೂರ್ತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕೇರಳ ಕಾಂಗ್ರೆಸ್ʼಗೆ ಸುಪ್ರೀಂ ಕೋರ್ಟ್ ನೋಟಿಸ್

November 6, 2026
Karnataka Dam Water Level: ಆಲಮಟ್ಟಿಯಲ್ಲಿ 101 ಟಿಎಂಸಿ ನೀರು ಸಂಗ್ರಹ, ವಾರಾಂತ್ಯಕ್ಕೆ ಭರ್ತಿಯಾಗುವ ಸಾಧ್ಯತೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌; ತಮಿಳುನಾಡಿಗೆ 15 ದಿನ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸಲು ಶಿಫಾರಸು

November 6, 2026
ಕಲಬುರಗಿಯಲ್ಲಿ ಹಾಸ್ಟೆಲ್ʼನ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು; ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ!

ಕಲಬುರಗಿಯಲ್ಲಿ ಹಾಸ್ಟೆಲ್ʼನ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು; ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ!

November 6, 2026
15–20 ದಿನಗಳಿಂದ ಒಬ್ಬೊಬ್ಬರೇ ನಾಪತ್ತೆ: ಬೆಂಗಳೂರಿನ 7 ಕೊಲೆಗಳ ಬಗ್ಗೆ ಸೀಮಂತ್ ಕುಮಾರ್ ಸಿಂಗ್ ಸ್ಫೋಟಕ ಮಾಹಿತಿ!

15–20 ದಿನಗಳಿಂದ ಒಬ್ಬೊಬ್ಬರೇ ನಾಪತ್ತೆ: ಬೆಂಗಳೂರಿನ 7 ಕೊಲೆಗಳ ಬಗ್ಗೆ ಸೀಮಂತ್ ಕುಮಾರ್ ಸಿಂಗ್ ಸ್ಫೋಟಕ ಮಾಹಿತಿ!

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮುಖ್ಯ ನ್ಯಾಯಮೂರ್ತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕೇರಳ ಕಾಂಗ್ರೆಸ್ʼಗೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ನ್ಯಾಯಮೂರ್ತಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕೇರಳ ಕಾಂಗ್ರೆಸ್ʼಗೆ ಸುಪ್ರೀಂ ಕೋರ್ಟ್ ನೋಟಿಸ್

November 6, 2026
Karnataka Dam Water Level: ಆಲಮಟ್ಟಿಯಲ್ಲಿ 101 ಟಿಎಂಸಿ ನೀರು ಸಂಗ್ರಹ, ವಾರಾಂತ್ಯಕ್ಕೆ ಭರ್ತಿಯಾಗುವ ಸಾಧ್ಯತೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌; ತಮಿಳುನಾಡಿಗೆ 15 ದಿನ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸಲು ಶಿಫಾರಸು

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper