ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

0
Spread the love

ತುಮಕೂರು: ವಸತಿ ನಿಲಯದಲ್ಲಿ ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಗ್ರಾಮದ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.

Advertisement

ಸುಮಾರು 15-20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್​ ಪಾಯ್ಸನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

 


Spread the love

LEAVE A REPLY

Please enter your comment!
Please enter your name here