• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಬೇಡ್ತಿ ನದಿ ತಿರುವು ಯೋಜನೆಗೆ ವಿದ್ಯಾರ್ಥಿಗಳಿಂದಲೇ ಪತ್ರ ಚಳವಳಿ; ಪ್ರಧಾನಿ ಮೋದಿಗೂ ಪತ್ರ ರವಾನೆ!

Vijaya Sakshi News Desk by Vijaya Sakshi News Desk
October 31, 2026
in Karnataka News
ಬೇಡ್ತಿ ನದಿ ತಿರುವು ಯೋಜನೆಗೆ ವಿದ್ಯಾರ್ಥಿಗಳಿಂದಲೇ ಪತ್ರ ಚಳವಳಿ; ಪ್ರಧಾನಿ ಮೋದಿಗೂ ಪತ್ರ ರವಾನೆ!
0
SHARES
2
VIEWS
Share on Facebook

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ನದಿ ತಿರುವು ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಶಿರಸಿಯ ಬೈರಂಬೇ ಪ್ರೌಢಶಾಲೆಯ ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಪತ್ರ ಚಳವಳಿ ಆರಂಭಿಸಿದ್ದಾರೆ.

ನದಿ ತಿರುವು ಯೋಜನೆಯಿಂದ ಪರಿಸರ ಹಾಗೂ ಸ್ಥಳೀಯ ಪ್ರದೇಶಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ತಮ್ಮ ವಿರೋಧವನ್ನು ಪತ್ರಗಳ ಮೂಲಕ ಸರ್ಕಾರದ ಗಮನಕ್ಕೆ ತರಲು ಮುಂದಾಗಿದ್ದಾರೆ.

ಶಾಲಾ ವಿದ್ಯಾರ್ಥಿಗಳೇ ಒಗ್ಗೂಡಿ ಆರಂಭಿಸಿರುವ ಈ ಅಭಿಯಾನದ ಭಾಗವಾಗಿ ಈಗಾಗಲೇ 200ಕ್ಕೂ ಹೆಚ್ಚು ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕನ್ನಡ ಭಾಷೆಯಲ್ಲಿ ಪತ್ರಗಳನ್ನು ಬರೆದಿರುವ ವಿದ್ಯಾರ್ಥಿಗಳು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪತ್ರಗಳನ್ನು ಕಳುಹಿಸಿದ್ದಾರೆ.

ಬೇಡ್ತಿ ನದಿ ತಿರುವು ಯೋಜನೆಗೆ ಸಂಬಂಧಿಸಿದಂತೆ ತಮ್ಮ ಆತಂಕ ಹಾಗೂ ವಿರೋಧವನ್ನು ಪತ್ರಗಳ ಮೂಲಕ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಯೋಜನೆಯ ಕುರಿತು ಸರ್ಕಾರ ಗಂಭೀರವಾಗಿ ಗಮನಹರಿಸಬೇಕು ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಈ ಪತ್ರ ಚಳವಳಿಗೆ ಭಾರತೀಯ ಕಿಸಾನ್ ಸಂಘದ ಸಂಚಾಲಕ ನರಸಿಂಹಮೂರ್ತಿ ಸಹಕಾರ ನೀಡಿದ್ದಾರೆ. ಒಟ್ಟಿನಲ್ಲಿ, ನದಿ ಹಾಗೂ ಪರಿಸರ ಸಂರಕ್ಷಣೆಯ ವಿಚಾರದಲ್ಲಿ ವಿದ್ಯಾರ್ಥಿಗಳೇ ಸ್ವಯಂಪ್ರೇರಣೆಯಿಂದ ಧ್ವನಿ ಎತ್ತಿರುವುದು ಈ ಅಭಿಯಾನದ ವಿಶೇಷವಾಗಿದೆ.

Tags: BedthiRiverBedthiRiverDiversionkannadanewsKarnatakaSaveBedthiVijayasakshivijayasakshinews
ShareSendShare
Previous Post

ಲಕ್ಷ್ಮೇಶ್ವರದಲ್ಲಿ ಬಸ್ ಡಿಕ್ಕಿಗೆ ಟ್ರ್ಯಾಕ್ಟರ್ ಪಲ್ಟಿ, 15ಕ್ಕೂ ಹೆಚ್ಚು ಜನರು ಗಾಯ, 12 ಜನ ಗಂಭೀರ

Next Post

ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನೆಹರೂ ಅವರಿಂದಲೇ ದೇಶದ ಮೊದಲ ಮತ ಕಳವು: ವಿಪಕ್ಷಗಳ ಆರೋಪಕ್ಕೆ ಬಿಜೆಪಿ ತಿರುಗೇಟು!

ನೆಹರೂ ಅವರಿಂದಲೇ ದೇಶದ ಮೊದಲ ಮತ ಕಳವು: ವಿಪಕ್ಷಗಳ ಆರೋಪಕ್ಕೆ ಬಿಜೆಪಿ ತಿರುಗೇಟು!

October 31, 2026
ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನೆಹರೂ ಅವರಿಂದಲೇ ದೇಶದ ಮೊದಲ ಮತ ಕಳವು: ವಿಪಕ್ಷಗಳ ಆರೋಪಕ್ಕೆ ಬಿಜೆಪಿ ತಿರುಗೇಟು!

ನೆಹರೂ ಅವರಿಂದಲೇ ದೇಶದ ಮೊದಲ ಮತ ಕಳವು: ವಿಪಕ್ಷಗಳ ಆರೋಪಕ್ಕೆ ಬಿಜೆಪಿ ತಿರುಗೇಟು!

October 31, 2026
ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper