ಭಾರತದಂತಹ ದೇಶದಲ್ಲಿ ಹಬ್ಬ ಹರಿದಿನ ಬಂತೆಂದರೆ ಅಥವಾ ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತವೆ. ಏಕೆಂದರೆ ಭಾರತೀಯರು ಮೊದಲಿನಿಂದಲೂ ಚಿನ್ನಾಭರಣಗಳ ಪ್ರಿಯರು ಎಂದರೆ ತಪ್ಪಾಗದು. ಅಲ್ಲದೆ ಚಿನ್ನವನ್ನು ಭಾರತದಲ್ಲಿ ಐಶ್ವರ್ಯ ಹಾಗೂ ಸಮೃದ್ಧಿಯ ಸಂಕೇತ ಎಂದೇ ನಂಬಲಾಗುತ್ತದೆ.
ಆಭರಣ ಚಿನ್ನದ ಬೆಲೆ ಗ್ರಾಮ್ಗೆ 75 ರೂನಷ್ಟು ಏರಿದೆ. ಬೆಳ್ಳಿ ಬೆಲೆ ಒಮ್ಮೆಲೇ 2 ರೂ ಹೆಚ್ಚಳಗೊಂಡಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ 119 ರೂ ಮುಟ್ಟಿದೆ. ಇದು ಬೆಳ್ಳಿಯ ಹೊಸ ದಾಖಲೆ ಬೆಲೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 9,800 ರೂ ಗಡಿ ಮುಟ್ಟಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,900 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 11ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,800 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,090 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,090 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 90,200 ರೂ
- ಚೆನ್ನೈ: 90,200 ರೂ
- ಮುಂಬೈ: 90,200 ರೂ
- ದೆಹಲಿ: 90,350 ರೂ
- ಕೋಲ್ಕತಾ: 90,200 ರೂ
- ಕೇರಳ: 90,200 ರೂ
- ಅಹ್ಮದಾಬಾದ್: 90,250 ರೂ
- ಜೈಪುರ್: 90,350 ರೂ
- ಲಕ್ನೋ: 90,350 ರೂ
- ಭುವನೇಶ್ವರ್: 90,200 ರೂ