ದೊಡ್ಡಬಳ್ಳಾಪುರ:– ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರದ ಪಿಂಡಕೂರುತಿಮ್ಮನಹಳ್ಳಿ ಬಳಿ ಜರುಗಿದೆ.
Advertisement
15 ವರ್ಷದ ಪಿಂಕುಕುಮಾರ್(ಹೆಸರು ಬದಲಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.