• About
  • Advertise
  • Privacy & Policy
  • Contact
Monday, November 2, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಬಡತನ ನಿರ್ಮೂಲನೆಗಾಗಿ ಕಾಂಗ್ರೆಸ್‌ನ್ನು ಬೆಂಬಲಿಸಿ : ಬಿ.ವಿ. ಶ್ರೀನಿವಾಸ್

News Desk by News Desk
April 30, 2024
in Gadag News
yuva
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಯುವಕರೆಲ್ಲರೂ ದೇಶದ ಉಳಿವಿಗಾಗಿ, ಬಡತನದ ನಿರ್ಮೂಲನೆಗಾಗಿ, ಉದ್ಯೋಗ ಸೃಷ್ಟಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಅತ್ಯಧಿಕ ಮತಗಳನ್ನು ನೀಡಿ ದೆಹಲಿಗೆ ಕಳುಹಿಸಬೇಕು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.

ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ `ಯುವ ಚೈತನ್ಯ’ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಮೇ 7ರಂದು ನಡೆಯುವ ರಾಜ್ಯದ 14 ಕ್ಷೇತ್ರಗಳ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಆನಂದಸ್ವಾಮಿ ಗಡ್ಡದೇವರಮಠರ ಗೆಲುವಿಗಾಗಿ ಯುವಕರು ಮನೆಮನೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಎಚ್.ಕೆ. ಪಾಟೀಲ ಅವರ ಸಾರಥ್ಯದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದ್ದು, ಆನಂದಸ್ವಾಮಿ ಗಡ್ಡದೇವರಮಠ ಅವರು ಗೆಲ್ಲಬೇಕು. ಕಾರ್ಯಕರ್ತರು ಎಚ್ಚರ ವಹಿಸಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ್ ನಲಪಾಡ್, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಎಚ್.ಪಾಟೀಲ ಮಾತನಾಡಿ, ನಿರುದ್ಯೋಗ, ಬಡತನ ಸಮಸ್ಯೆ ನಿವಾರಿಸಲು ಪ್ರತಿಯೊಬ್ಬರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ನೀಲಮ್ಮ ಬೋಳನವರ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಗದಗ-ಬೆಟಗೇರಿ ನಗರಸಭೆ ಮಾಜಿ ಅಧ್ಯಕ್ಷರಾದ ಬಿ.ಬಿ. ಅಸೂಟಿ, ಪೀರಸಾಬ್ ಕೌತಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಎಐಸಿಸಿ ಕಾರ್ಯದರ್ಶಿ ವಿವೇಕ ಯಾವಗಲ್, ನಗರಸಭೆ ಸದಸ್ಯರು ಹಾಗೂ ಮುಖಂಡರು, ಕಾರ್ಯಕರ್ತರು ಇದ್ದರು.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಸ್ವಾಗತಿಸಿದರು. ಬಾಹುಬಲಿ ಜೈನರ ನಿರೂಪಿಸಿದರು.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಬೆಳೆದ ಯುವಕರು ರಾಷ್ಟçಮಟ್ಟದ ನಾಯಕರಾಗಿ ಹೊರಹೊಮ್ಮಿದ್ದಾರೆ. ಭವಿಷ್ಯವನ್ನು ರೂಪಿಸಿಕೊಳ್ಳಲು ಯುವಕರಿಗೆ ಅವಕಾಶ ಮಾಡಿಕೊಡುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ ಎಂದರು.

ರಾಜಕಾರಣ ಎಂದರೆ ಮೋಜು, ಮಜಾ ಮಾಡುವುದಲ್ಲ್ಲ. ಜನರ ಸೇವೆ ಮಾಡಲು ರಾಜಕಾರಣ ಒಂದು ಅಸ್ತçವಾಗಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯುವಕರ ಹುರುಪು, ಉತ್ಸಾಹ ನೋಡಿ ನಮ್ಮಲ್ಲಿ ಸಂತೋಷ ಹೆಚ್ಚಿಸಿದೆ. ಯುವಕರ ಉತ್ಸಾಹ, ಆಸಕ್ತಿ ಸದಾವಕಾಲ ಹೀಗೆಯೇ ಇರಬೇಕು. ಅಂದಾಗ ಮಾತ್ರ ನಿಮಗೆ ಉಜ್ವಲ ಭವಿಷ್ಯ ದೊರೆಯಲಿದೆ.
– ಎಚ್.ಕೆ. ಪಾಟೀಲ.
ಜಿಲ್ಲಾ ಉಸ್ತುವಾರಿ ಸಚಿವರು.

Tags: ``Yuva Chaitanya'' conventionCongress candidate for Haveri-Gadag Lok Sabha constituency is Anandaswamy Gaddadevaramathcongress partyDistrict Youth Congress Committeefor the creation of employmentfor the eradication of povertyFor the survival of the countryNational Youth Congress Committee President B.V. Srinivas
ShareSendShare
Previous Post

ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ತಂಡಕ್ಕೆ ಜಯ

Next Post

ಮತದಾನ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ

News Desk

News Desk

Next Post
sveep

ಮತದಾನ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್

ಕೃಷ್ಣಾ ನದಿಯ 40 ಟಿಎಂಸಿ ನೀರು ಮಹಾರಾಷ್ಟ್ರಕ್ಕೆ ಬೇಕಂತೆ! ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ಎಂದ ಎಂ.ಬಿ. ಪಾಟೀಲ್!

November 2, 2026
ಇನ್ಮುಂದೆ ಟೀ, ಕಾಫಿಗೂ ಹೆಚ್ಚು ಹಣ ಕೊಡಬೇಕು; ಹೊಸ ದರ ಇಂದಿನಿಂದಲೇ ಜಾರಿ!

ಇನ್ಮುಂದೆ ಟೀ, ಕಾಫಿಗೂ ಹೆಚ್ಚು ಹಣ ಕೊಡಬೇಕು; ಹೊಸ ದರ ಇಂದಿನಿಂದಲೇ ಜಾರಿ!

November 2, 2026
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ; ಮೂರೇ ದಿನದಲ್ಲಿ 5 ಕೋಟಿ ರೂ. ಆದಾಯ!

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ; ಮೂರೇ ದಿನದಲ್ಲಿ 5 ಕೋಟಿ ರೂ. ಆದಾಯ!

November 2, 2026
ಟ್ರಂಪ್ ರೆಸಾರ್ಟ್ ಸಮೀಪ ಭೀಕರ ವಿಮಾನ ದುರಂತ; 9 ಮಂದಿ ಸಾವು! 30 ಸಾವಿರ ಅಡಿ ವೇಗದಲ್ಲಿ ಕುಸಿದ ಲಿಯರ್‌ಜೆಟ್!

ಟ್ರಂಪ್ ರೆಸಾರ್ಟ್ ಸಮೀಪ ಭೀಕರ ವಿಮಾನ ದುರಂತ; 9 ಮಂದಿ ಸಾವು! 30 ಸಾವಿರ ಅಡಿ ವೇಗದಲ್ಲಿ ಕುಸಿದ ಲಿಯರ್‌ಜೆಟ್!

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್

ಕೃಷ್ಣಾ ನದಿಯ 40 ಟಿಎಂಸಿ ನೀರು ಮಹಾರಾಷ್ಟ್ರಕ್ಕೆ ಬೇಕಂತೆ! ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ಎಂದ ಎಂ.ಬಿ. ಪಾಟೀಲ್!

November 2, 2026
ಇನ್ಮುಂದೆ ಟೀ, ಕಾಫಿಗೂ ಹೆಚ್ಚು ಹಣ ಕೊಡಬೇಕು; ಹೊಸ ದರ ಇಂದಿನಿಂದಲೇ ಜಾರಿ!

ಇನ್ಮುಂದೆ ಟೀ, ಕಾಫಿಗೂ ಹೆಚ್ಚು ಹಣ ಕೊಡಬೇಕು; ಹೊಸ ದರ ಇಂದಿನಿಂದಲೇ ಜಾರಿ!

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper