ತುಮಕೂರು: ಕೆರೆಗೆ ಹಾರಿ ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರ ಕೆರೆಯಲ್ಲಿ ನಡೆದಿದೆ.
Advertisement
ಹಸೀನಾ(25) ಹಾಗೂ ಪುತ್ರಿ ಆಲ್ಮಿಸಾ ಕೂಯಿಲ್(3),ಅಸೀಮಾ(8) ಮೃತ ದುರ್ದೈವಿಗಳಾಗಿದ್ದು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.