Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಸ್ಟಿಂಗ್ ಪ್ರಕರಣದ ಚರ್ಚೆ ನಡುವೆ ಹೆಚ್ಡಿಕೆ ಭೇಟಿಯಾದ ರಾಜೇಂದ್ರ ರಾಜಣ್ಣ!
October 27, 2026
ಕಲಬುರಗಿ: ಕಾರಿನೊಳಗೆ ಸಿಲುಕಿ ಉಸಿರುಗಟ್ಟಿದ ಪರಿಣಾಮ ಮೂರು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ. ಗ್ರಾಮದ ...
Read moreDetailsಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ನಡೆದಿದೆ. ...
Read moreDetailsಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 21 ಮಂದಿ ...
Read moreDetailsಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ಸಮೀಪ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ...
Read moreDetailsತೆಲಂಗಾಣ: ತೀವ್ರ ಬಿಸಿಲಿನ ತಾಪಕ್ಕೆ ಆದಿಲಾಬಾದ್ ಜಿಲ್ಲೆ ಬೆಂಕಿಯ ಕುಲುಮೆಯಂತೆ ಉರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಪ್ರಾರಂಭವಾಗುವ ತಾಪಮಾನ ಸಂಜೆ 7 ಗಂಟೆಯಾದರೂ ಕಡಿಮೆಯಾಗದ ...
Read moreDetailsಬೆಂಗಳೂರು: ತಾಯಿ ಜೊತೆ ನಗುತ್ತಾ ಮಾತನಾಡುತ್ತಿದ್ದಾಗಲೇ ಏಕಾಏಕಿ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಟೆಕ್ಕಿ ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಶ್ವೇತಾ ...
Read moreDetailsಶಿವಮೊಗ್ಗ: ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿ 9 ವರ್ಷದ ಬಾಲಕಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದ ...
Read moreDetailsಮೈಸೂರು: ಅರಣ್ಯ ಇಲಾಖೆಯ ಕ್ಯಾಂಪ್ ಸಮೀಪ ಹರಿಯುತ್ತಿದ್ದ ಕಬಿನಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಅರಣ್ಯ ರಕ್ಷಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬುಧವಾರ ನಡೆದಿದೆ. ಹೆಚ್.ಡಿ. ...
Read moreDetailsಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಇಂದು ಪತ್ತೆಯಾಗಿದೆ. ...
Read moreDetailsಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿಯಾಗಿದೆ. ಮೃತ ಯುವಕನನ್ನು ಸೀಬಿನಕೆರೆ ಗ್ರಾಮದ ಅಕ್ಷಯ್ (26) ಎಂದು ಗುರುತಿಸಲಾಗಿದೆ. ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.