Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ತುಮಕೂರಿನಲ್ಲಿ ಭೀಕರ ಅಪಘಾತ: ಇಬ್ಬರು ಯುವತಿಯರು ದುರ್ಮರಣ!
October 26, 2026
ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಹೂವು ಕಟಾವಿಗೆ ತೆರಳುತ್ತಿದ್ದ ...
Read moreDetailsಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ...
Read moreDetailsವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ...
Read moreDetailsಬೆಂಗಳೂರು: ನಗರದ ಕೆ.ಆರ್. ಸರ್ಕಲ್‌ನಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಹಲವು ಪ್ರಯಾಣಿಕರು ಹಾಗೂ ಚಾಲಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ...
Read moreDetailsಬೆಂಗಳೂರು: ನಗರದ ಕಾಫಿ ಬೋರ್ಡ್ ಸಿಗ್ನಲ್ ಸಮೀಪ ಆಟೋವೊಂದು ಪಲ್ಟಿಯಾಗಿ ಚಾಲಕ ಸೇರಿದಂತೆ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಅಪಘಾತದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ...
Read moreDetailsರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಸಂಭವಿಸಿದ ಸರಣಿ ಅಪಘಾತದಲ್ಲಿ ಕೆ.ಆರ್. ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ...
Read moreDetailsಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 21 ಮಂದಿ ...
Read moreDetailsಚಾಮರಾಜನಗರ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಾತನ ಮನೆಗೆ ಬಂದಿದ್ದ 11 ವರ್ಷದ ಬಾಲಕ ಸೈಕಲ್ ಸವಾರಿ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ...
Read moreDetailsಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ತಾಳಬೆಟ್ಟದ ಪೊನ್ನಾಚಿ ತಿರುವಿನ ...
Read moreDetailsಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.