Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿಯಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹೊರ್ತಿ ಬಳಿ ನಡೆದಿದೆ. ಲಾರಿ ಪಲ್ಟಿಯಾಗುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ...
Read moreDetailsಹಾಸನ: ನಗರದ ವಿಶ್ವಕರ್ಮ ವೃತ್ತದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಮತ್ತೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ...
Read moreDetailsಚಾಮರಾಜನಗರ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೂತನೂರು ಹಾಗೂ ಭೀಮನಬೀಡು ಗ್ರಾಮದ ನಡುವಿನ ರಾಷ್ಟ್ರೀಯ ...
Read moreDetailsಚಿತ್ರದುರ್ಗ: ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗೇಟ್ ...
Read moreDetailsಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಗೆ ಗದಗ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಮುಗಿಸಿಕೊಂಡು ವಿದ್ಯಾರ್ಥಿಗಳನ್ನು ಭೈರನಹಟ್ಟಿ ಗ್ರಾಮಕ್ಕೆ ಕರೆದೊಯ್ಯುತ್ತಿದ್ದ ಶಾಲಾ ...
Read moreDetailsಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ...
Read moreDetailsಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದ ಘಟನೆ ಹೆಬ್ಬಾಳ ಸಮೀಪ ನಡೆದಿದೆ. ಕೆಎಂಎಫ್‌ಗೆ ಹೊರಟಿದ್ದ ಹಾಲಿನ ...
Read moreDetailsಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ...
Read moreDetailsಬೀದರ್: ಕೂಲಿ ಕೆಲಸ ಮುಗಿಸಿಕೊಂಡು ಆಟೋದಲ್ಲಿ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ಐವರು ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ತೆಲಂಗಾಣದ ...
Read moreDetailsಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬರ ಪರಿಸ್ಥಿತಿ ಪರಿಶೀಲನೆಗಾಗಿ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.