Tag: actor darshan

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಕೋರ್ಟ್ ಮೆಟ್ಟಿಲೇರಿದ ದರ್ಶನ್; ಎರಡು ಹೊಸ ಅರ್ಜಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹಾಗೂ ನಟ ದರ್ಶನ್ ಅವರು ಮತ್ತೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಅವರ ಎಸ್ಕಾರ್ಟ್ ...

Read moreDetails

ಮಾಫಿ ಸಾಕ್ಷಿ ವಿರುದ್ಧ ದರ್ಶನ್ ಕಾನೂನು ಸಮರ: ಸುಪ್ರೀಂಕೋರ್ಟ್ ಅಂಗಳಕ್ಕೆ ಮತ್ತೆ ರೇಣುಕಾಸ್ವಾಮಿ ಕೇಸ್!

ಒಂದು ಕಡೆ ನ್ಯಾಯಾಲಯದ ಕಟಕಟೆಯಲ್ಲಿ ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ.. ಮತ್ತೊಂದು ಕಡೆ ದೇಶದ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ. ರೇಣುಕಾಸ್ವಾಮಿ ...

Read moreDetails

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ʼಗೆ ಹಿನ್ನಡೆ; ಪ್ರದೋಷ್ ‘ಮಾಫಿ ಸಾಕ್ಷಿ’ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿ ವಜಾ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಪ್ರಮುಖ ಆರೋಪಿ ಪ್ರದೋಷ್ (Pradosh) ಮಾಫಿ ಸಾಕ್ಷಿ (Pardon Witness) ಹೇಳಿಕೆ ದಾಖಲು ಮಾಡುವುದನ್ನು ಮುಂದೂಡುವಂತೆ ಕೋರಿ ...

Read moreDetails

ದರ್ಶನ್ʼಗೆ ಮತ್ತಷ್ಟು ಸಂಕಷ್ಟ? ಪವಿತ್ರಾ ಗೌಡ ಮನೆ ಗೃಹಪ್ರವೇಶದಲ್ಲಿ ಹಾರ ಬದಲಾಯಿಸಿಕೊಂಡ ಹಳೆಯ ವಿಡಿಯೋ ವೈರಲ್!

ನಟ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಸುತ್ತಲಿನ ಪ್ರಕರಣಗಳು ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಇದೀಗ 2018ರ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ...

Read moreDetails

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಸೆಪ್ಟೆಂಬರ್ 28ಕ್ಕೆ ನ್ಯಾಯಾಲಯ ದಿನಾಂಕ ನಿಗದಿಪಡಿಸಿದೆ. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ...

Read moreDetails

ದರ್ಶನ್ʼಗೆ ಹೈಕೋರ್ಟ್ ನಲ್ಲಿ ಮತ್ತೆ ಹಿನ್ನಡೆ: ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಅರ್ಜಿ ವಜಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿದ್ದ ಅರ್ಜಿಯನ್ನು ...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ʼಗೆ ಹೈಕೋರ್ಟ್ʼನಿಂದ ಗುಡ್ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ಸಾಕ್ಷಿಗಳ ಪಾಟೀ ಸವಾಲಿನ ಸಂದರ್ಭದಲ್ಲಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವ ಅವಕಾಶವನ್ನು ...

Read moreDetails

ಪ್ರದೋಷ್ʼಗೆ ಮತ್ತೊಂದು ಸಂಕಷ್ಟ? ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ ಉಲ್ಲೇಖಿಸಿ ‘ಮಾಫಿ ಸಾಕ್ಷಿ ಮಾಡಬೇಡಿ’ ಎಂದ ದರ್ಶನ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಗೆ ಸಂಬಂಧಿಸಿದ ಆದೇಶವನ್ನು ತಡೆಹಿಡಿಯುವಂತೆ ...

Read moreDetails

ರೇಣುಕಾಸ್ವಾಮಿ ಕೊಲೆ ಕೇಸ್: ಖುದ್ದು ಹಾಜರಾತಿಗೆ ದರ್ಶನ್ ಮನವಿ, ಸೆ.16ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿರುವ ಬೆನ್ನಲ್ಲೇ, ವಿಚಾರಣೆಗೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ನಟ ದರ್ಶನ್ ಸಲ್ಲಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ...

Read moreDetails

ಪ್ರದೋಷ್ ಮಾಫಿ ಸಾಕ್ಷಿ ಕೇಸಲ್ಲಿ ನಟ ದರ್ಶನ್ʼಗೆ ರಿಲೀಫ್: ಒಂದು ವಾರದಲ್ಲಿ ಹೊಸ ಆದೇಶಕ್ಕೆ ಹೈಕೋರ್ಟ್ ಸೂಚನೆ!

ಬೆಂಗಳೂರು: ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಅಂಗೀಕರಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ...

Read moreDetails
Page 1 of 19 1 2 … 19
  • Trending
  • Comments
  • Latest

Recent News

error: Content is protected !!
Join WhatsApp Read E-Paper