Tag: AI

ತಿರುಮಲದಲ್ಲಿ AI ರೋಬೋಟ್ ನಾಯಿ ಕಾವಲು: ಭಕ್ತರ ಸುರಕ್ಷತೆಗೆ TTD ಹೊಸ ಪ್ಲ್ಯಾನ್!

ಅಮರಾವತಿ: ತಿರುಮಲದ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಚಲನವಲನದ ಮೇಲೆ ನಿಗಾ ಇಡುವುದರ ಜೊತೆಗೆ ಭಕ್ತರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೃತಕ ಬುದ್ಧಿಮತ್ತೆ (AI) ಆಧಾರಿತ ರೋಬೋಟಿಕ್ ನಾಯಿಗಳನ್ನು ...

Read moreDetails

ಪ್ರಶ್ನೆ ಪತ್ರಿಕೆ ತಯಾರಿಕೆಯಿಂದ ಸೈಬರ್ ಭದ್ರತೆವರೆಗೆ ಎಐ ಬಳಕೆ: ಆಂಥ್ರೋಪಿಕ್ ನೆರವು ಕೋರಿದ ಸಿಎಂ ಡಿ.ಕೆ. ಶಿವಕುಮಾರ್!

ಬೆಂಗಳೂರು:ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ...

Read moreDetails

ಮೋದಿ ವಿರುದ್ಧ ಆಕ್ಷೇಪಾರ್ಹ AI ಪೋಸ್ಟ್: ಮೆಟಾ ಇಂಡಿಯಾ ಮುಖ್ಯಸ್ಥ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳು, ಮಾರ್ಫ್ ಮಾಡಿದ ಚಿತ್ರಗಳು ಹಾಗೂ ...

Read moreDetails

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ; ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (Artificial Intelligence–AI) ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಕರ್ನಾಟಕವನ್ನು ‘ಎಐ-ನೇಟಿವ್’ ...

Read moreDetails

ಡೀಪ್‌ಫೇಕ್ ಬಿಕಿನಿ ವಿಡಿಯೋ ವೈರಲ್: ಕಿಡಿಗೇಡಿಗಳ ವಿರುದ್ಧ ನಟಿ ರುಕ್ಮಿಣಿ ವಸಂತ್ ದೂರು!

ನಟಿ ರುಕ್ಮಿಣಿ ವಸಂತ್‌ ಅವರ ಹೆಸರಿನಲ್ಲಿ ಎಐ ಹಾಗೂ ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ನಕಲಿ ಬಿಕಿನಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣ ಸಂಬಂಧ ಸೈಬರ್ ...

Read moreDetails

ಜಾಗತಿಕ ಟೆಕ್ ಕ್ಷೇತ್ರದಲ್ಲಿ ಭಾರೀ ಉದ್ಯೋಗ ಕಡಿತ: ನಾಲ್ಕು ತಿಂಗಳಲ್ಲಿ 80,000 ಮಂದಿಗೆ ಹೊಡೆತ!

ನವದೆಹಲಿ: 2026ರ ಮೊದಲ ನಾಲ್ಕು ತಿಂಗಳಲ್ಲಿ ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಸುಮಾರು 80,000 ಉದ್ಯೋಗ ಕಡಿತಗಳು ಸಂಭವಿಸಿವೆ ಎಂದು ವರದಿಯಾಗಿದೆ. ಟ್ರೇಡಿಂಗ್ ಪ್ಲಾಟ್‌ಫಾರ್ಮ್ಸ್ ವರದಿ ಪ್ರಕಾರ, ಕೋವಿಡ್ ...

Read moreDetails

ಮೊಬೈಲ್ ಮುಂದೆ ಕೆಮ್ಮಿದ್ರೆ ಸಾಕು ಕಾಯಿಲೆ ಪತ್ತೆ ಹಚ್ಚುತ್ತೆ ಈ AI ಟೂಲ್: ಏಮ್ಸ್ ನಿಂದಲೂ ಗ್ರೀನ್ ಸಿಗ್ನಲ್!

ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI) ಬಳಕೆಯು ಹೆಚ್ಚಾಗುತ್ತಿದ್ದು, ರೋಗ ಪತ್ತೆ ಹಾಗೂ ಚಿಕಿತ್ಸೆ ಸುಗಮಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಇತ್ತೀಚೆಗೆ ಉಸಿರಾಟ ಸಂಬಂಧಿ ...

Read moreDetails

ಬೀದರ್| AI ಕ್ಯಾಮೆರಾ ಮೂಲಕ ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ ಪೊಲೀಸ್!

ಬೀದರ್: ಎಐ ಕ್ಯಾಮೆರಾ ಸಹಾಯದಿಂದ ಮಹಿಳೆಯೊಬ್ಬರು ಆಟೋದಲ್ಲಿ ಕಳೆದುಕೊಂಡಿದ್ದ 29 ಸಾವಿರ ಹಣವನ್ನು ಪತ್ತೆ ಹಚ್ಚುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಜ್ಯೋತಿ ಎಂಬ ಮಹಿಳೆ ಡಿಹೆಚ್‌ಓ ಕಚೇರಿಯಲ್ಲಿ ...

Read moreDetails
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper