Tag: Anekal

ಆನೇಕಲ್‌ನಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಪಿಜಿಯಲ್ಲಿದ್ದ 10ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಇಂದು ಮುಂಜಾನೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ...

Read moreDetails

Bangalore Power Cut: ಆನೇಕಲ್ ಭಾಗದ ಜನರಿಗೆ ಬೆಸ್ಕಾಂನಿಂದ ಮಹತ್ವದ ಮಾಹಿತಿ; ನಾಳೆ ಇರಲ್ಲ ಪವರ್!

ಆನೇಕಲ್: ಬೆಸ್ಕಾಂ ಚಂದಾಪುರ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಮಂದೂರು ಹಾಗೂ ಆನೇಕಲ್ ವಿದ್ಯುತ್ ಉಪ-ಕೇಂದ್ರಗಳಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 22ರಂದು ...

Read moreDetails

ಶಿಕ್ಷಕಿ ಬೈದರೆಂದು ಮನನೊಂದು 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು: ಶಿಕ್ಷಕಿ ಬೈದರು ಎಂಬ ವಿಚಾರಕ್ಕೆ ಮನನೊಂದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಮರಸೂರು ಮಡಿವಾಳದಲ್ಲಿ ನಡೆದಿದೆ. ...

Read moreDetails

ಆನೇಕಲ್ ನಿರ್ಜನ ರಸ್ತೆಯಲ್ಲಿ ಭಯಾನಕ ಘಟನೆ! ಬೈಕ್ ಜೊತೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರು: ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೈಕ್ ಜೊತೆಗೆ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತನನ್ನು ಆಂಧ್ರಪ್ರದೇಶದ ಗುಂಟೂರು ...

Read moreDetails

ಈಜಲು ಹೋಗಿದ್ದ ಸ್ನೇಹಿತರಿಗೆ ಶಾಕ್: ಇಬ್ಬರು ಯುವಕರ ದಾರುಣ ಅಂತ್ಯ

ಆನೇಕಲ್: ಸ್ನೇಹಿತರ ಜೊತೆ ಈಜಲು ಕೆರೆಗೆ ಇಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ...

Read moreDetails

ಕಾರಿಗಾಗಿ ಗಲಾಟೆ: ಮದುವೆಯಾದ 10 ತಿಂಗಳಲ್ಲೇ ತಂಗಿ ಗಂಡನನ್ನೇ ಕೊಂದ ಬಾಮೈದ!

ಆನೇಕಲ್: ಕಾರು ಖರೀದಿ ವಿಚಾರವಾಗಿ ಉಂಟಾದ ಗಲಾಟೆಯಿಂದ ಬಾಮೈದನೇ ಭಾವನನ್ನು ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಇಂದೂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಳ್ಯ ಪ್ರದೇಶದಲ್ಲಿ ನಡೆದಿದೆ. ವಿನಯ್ ...

Read moreDetails

ಆನೇಕಲ್ ನಲ್ಲಿ ಹೆಮ್ಮೆಯ ಕಥೆ: ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು!

ಬೆಂಗಳೂರು: ಬಡತನದ ನಡುವೆಯೂ ಕನಸುಗಳನ್ನು ಕೈಬಿಡದೇ ಸಾಧನೆ ಮಾಡಿದ ಹೆಮ್ಮೆಯ ಕಥೆ ಇದು. ಬೆಂಗಳೂರು ಹೊರವಲಯದ ತಿರುಪಾಳ್ಯ ಗ್ರಾಮದ ನಾಗಿಣಿ ಎಲ್. ಅವರು ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗುವ ...

Read moreDetails

ಆನೇಕಲ್‌| ರೋಗಿ ಕರೆತರಲು ತೆರಳಿದ್ದ ಆ್ಯಂಬುಲೆನ್ಸ್ ಅಡ್ಡಗಟ್ಟಿ ರಸ್ತೆ ರಂಪಾಟ; ಸಾರ್ವಜನಿಕರ ಆಕ್ರೋಶ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ರೋಗಿಯನ್ನು ಕರೆತರಲು ತೆರಳುತ್ತಿದ್ದ ಆ್ಯಂಬುಲೆನ್ಸ್‌ನ್ನು ತಡೆದು ನಿಲ್ಲಿಸಿ ರಸ್ತೆ ರಂಪಾಟ ನಡೆಸಿರುವ ಘಟನೆ ವರದಿಯಾಗಿದೆ. ಆನೇಕಲ್‌ನ ಅಲಯನ್ಸ್ ಕಾಲೇಜು ಮುಂಭಾಗ ...

Read moreDetails

ಸ್ಲೀಪರ್ ಕೋಚ್ ಬಸ್​ʼಗಳ ನಡುವೆ ಭೀಕರ ಅಪಘಾತ: ಹಲವರಿಗೆ ಗಂಭೀರ ಗಾಯ

ಆನೇಕಲ್: ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಎರಡು ...

Read moreDetails

ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!

ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ರೈತರು ಆತಂಕದಲ್ಲಿದ್ದಾರೆ. ಕಾಡಿನಿಂದ ನಾಡಿಗೆ ದಾಳಿ ಇಟ್ಟಿರುವ ಕಾಡಾನೆಗಳ ದೊಡ್ಡ ...

Read moreDetails
Page 2 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper