ಅನ್ನಭಾಗ್ಯ ಯೋಜನೆಯಿಂದ ಪ್ರೇರಣೆ: 15 ದಿನದ ಹಸುಗೂಸಿಗೆ ‘ಅನ್ನರಾಮಯ್ಯ’ ಎಂದು ಹೆಸರಿಟ್ಟ ದಂಪತಿ!
ಬೀದರ್: ರಾಜಕೀಯ ನಾಯಕರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಲು ಅಭಿಮಾನಿಗಳು ಹಲವು ಮಾರ್ಗಗಳನ್ನು ಅನುಸರಿಸುತ್ತಾರೆ. ಆದರೆ ಬೀದರ್ ಜಿಲ್ಲೆಯ ದಂಪತಿಯೊಬ್ಬರು ತಮ್ಮ ನವಜಾತ ಶಿಶುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ ...
Read moreDetails









