Tag: arrest

ಅಡುಗೆ ಮಾಡದೆ ಡ್ಯಾನ್ಸ್ ಕ್ಲಾಸ್ʼಗೆ ಹೋಗಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ! ಆರೋಪಿ ಅರೆಸ್ಟ್

ಮುಂಬೈ: ಅಡುಗೆ ಮಾಡದೆ ಡ್ಯಾನ್ಸ್ ಕ್ಲಾಸ್‌ಗೆ ತೆರಳಲು ಮುಂದಾಗಿದ್ದ ಪತ್ನಿಯನ್ನು ಪತಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹತ್ಯೆಯಾಗಿರುವುದು ಯಾಮಿನಿ (38) ಎಂಬುವರು. ಆಕೆಯ ಪತಿ ...

Read moreDetails

ಸಿಎಂ ಡಿ.ಕೆ. ಶಿವಕುಮಾರ್ ಪಿಎ ಎಂದು ನಂಬಿಸಿ ₹15 ಲಕ್ಷ ವಂಚನೆ: ಶಿವಮೊಗ್ಗದಲ್ಲಿ ಆರೋಪಿ ಬಂಧನ

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್‌ಗೆ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ ಆರೋಪದ ಮೇಲೆ ...

Read moreDetails

ಹೆಂಡತಿ-ಮಾವನ ಮೇಲೆ ಮಚ್ಚಿನಿಂದ ಹಲ್ಲೆ ಯತ್ನ ಆರೋಪ: PSI ಭೈರಪ್ಪ ಅರೆಸ್ಟ್

ಬೆಂಗಳೂರು: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಹಾಗೂ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ...

Read moreDetails

ಅಪ್ರಾಪ್ತೆಗೆ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ; ಚಿಕ್ಕಮಗಳೂರಿನಲ್ಲಿ ಐವರು ಅರೆಸ್ಟ್

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆಯ ...

Read moreDetails

ಎಕ್ಸ್ ಮೂಲಕ ವಿದೇಶಿ ಉಗ್ರನ ಜೊತೆ ನಂಟು: ತುಮಕೂರು ಯುವಕ ಅರೆಸ್ಟ್!

ತುಮಕೂರು: ವಿದೇಶಿ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇಲೆ ತುಮಕೂರಿನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ...

Read moreDetails

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಗಂದಾಧರ ,ಬಸವ ,ಕಿರಣ್ ಬಂಧಿತ ಆರೋಪಿಗಳಾಗಿದ್ದು, ಬ್ಯಾಡರಹಳ್ಳಿ ಸಿಂಡಿಕೇಟ್ ಲೇಔಟ್ ನಲ್ಲಿ ...

Read moreDetails

ಕಬ್ಬಿಣದ ಹಾರೆಯಿಂದ ಹೊಡೆದು ಮಾಜಿ ಸೈನಿಕನ ಪುತ್ರನ ಭೀಕರ ಕೊಲೆ: ಪ್ರೀತಿಯ ಮಡದಿ ಅರೆಸ್ಟ್!

ಗದಗ: ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿ ಕಬ್ಬಿಣದ ಹಾರೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ...

Read moreDetails

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: RCC ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್!

ಮುಂಬೈ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಲಾತೂರ್‌ನ ಖಾಸಗಿ ಕೋಚಿಂಗ್ ಸಂಸ್ಥೆಯ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್‌ನನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ...

Read moreDetails

ಮಂಗಳೂರಿನಲ್ಲಿ 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ: ಕಾಲೇಜು ವಿದ್ಯಾರ್ಥಿನಿ ಅರೆಸ್ಟ್

ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕ ದ್ರವ್ಯ ಜಾಲ ಎಷ್ಟು ಆಳವಾಗಿ ವ್ಯಾಪಿಸಿದೆ ಎಂಬುದಕ್ಕೆ ಸಾಕ್ಷಿಯಾಗುವಂತೆ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದುಬಾರಿ ಮಾದಕ ವಸ್ತುವಿನೊಂದಿಗೆ ಕಾಲೇಜು ...

Read moreDetails

ಅಂತರರಾಜ್ಯ ಮಾದಕ ಜಾಲಕ್ಕೆ ಬ್ರೇಕ್: ಇಬ್ಬರು ಪೆಡ್ಲರ್‌ಗಳು ಬಂಧನ!

ಬೆಂಗಳೂರು: ವಿದೇಶದಿಂದ ಹೈಡ್ರೋ ಗಾಂಜಾ ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೌಗೇಶ್ ...

Read moreDetails
Page 1 of 64 1 2 … 64
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper