Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ
October 29, 2026
ಮೈಸೂರು:- ಲಂಚ ಸ್ವೀಕರಿಸುತ್ತಿದ್ದಾಗ ಲೋಕಾ ಅಧಿಕಾರಿಗಳ ಬಲೆಗೆ ಬಿದ್ದ ಮಹಿಳಾ ಅಧಿಕಾರಿಯೊಬ್ಬರು ಭಾರೀ ಹೈಡ್ರಾಮಾ ನಡೆಸಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾ.ಪಂ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ...
Read moreDetailsಕಾರವಾರ:- ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತ ಬಾಲಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಿಂದ ಬಾಲ ಮಂದಿರದ ರಕ್ಷಣಾ ವ್ಯವಸ್ಥೆಯ ಲೋಪ ಎತ್ತಿ ...
Read moreDetailsಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಜರುಗಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ...
Read moreDetailsಬೆಂಗಳೂರು:- ಮೆಜೆಸ್ಟಿಕ್ ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ರೈಲು ಹಳಿಗೆ ಹಾರಿ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜರುಗಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ ...
Read moreDetailsಬೆಂಗಳೂರು:- ಮಗುವಿಗೆ ವಿಷಕೊಟ್ಟು ಬಳಿಕ ತಾನೂ ಸೇವಿಸಿ ತಾಯಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಜರುಗಿದೆ. ಘಟನೆಯಲ್ಲಿ ತಾಯಿ ಬದುಕುಳಿದರೆ, ಮಗು ಸಾವನ್ನಪ್ಪಿದೆ. ...
Read moreDetailsಚಿಕ್ಕಮಗಳೂರು:- KSRTC ಬಸ್ ಚಾಲಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ಚಾಲಕ ಬರೆದಿದ್ದ ಡೆತ್ ನೋಟ್ ...
Read moreDetailsವಿಜಯಪುರ:- ಇತ್ತೀಚಿನ ದಿನಗಳಲ್ಲಿ ಸಾಲಗಾರರ ಕಿರುಕುಳ ತಾಳಲಾರದೇ ಎಷ್ಟೋ ಮಂದಿ ಆತ್ಮಹತ್ಯೆಯ ಹಾದಿ ಹುಡುಕುತ್ತಿರುವ ಪ್ರಕರಣಗಳು ಒಂದಿಲ್ಲೊಂದು ಬೆಳಕಿಗೆ ಬರುತ್ತಲೇ ಇದೆ. ಅದರಂತೆ ಇಲ್ಲೋರ್ವ ಯುವಕ, ಸಾಲಗಾರರ ...
Read moreDetailsಧಾರವಾಡ: ಬಡ್ಡಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಧಾರವಾಡ ನಗರದ ಗೊಲ್ಲರ ಕಾಲೋನಿಯಲ್ಲಿ ನಡೆದಿದೆ. ನಜೀರ್ ಸಾಬ ಅತ್ತಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ ...
Read moreDetailsಬೆಂಗಳೂರು: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಹಾರ ಮೂಲದ ಸಿದ್ಧಾರ್ಥ್(30) ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮೆಟ್ರೋ ರೈಲು ...
Read moreDetailsರಾಯಚೂರು : ನಗರಸಭೆ ಗುತ್ತಿಗೆ ನೌಕರರ ವೇತನ ಪಾವತಿಯಾಗದಿರುವುದರಿಂದ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಮಂಗಳವಾರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿರುವ ಗುತ್ತಿಗೆ ನೌಕರ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.