Tag: B. VAY. vijayendra

ಕಾರ್ಯಕರ್ತರ, ಹಿರಿಯರ ಪರಿಶ್ರಮದಿಂದ ಬೃಹದಾಕಾರದಲ್ಲಿ ಬೆಳೆದು ನಿಂತ ಬಿಜೆಪಿ: ಬಿ.ವೈ.ವಿಜಯೇಂದ್ರ

ದಾವಣಗೆರೆ: ಕೋಟ್ಯಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ದೇಶದಲ್ಲಿ ಮತ್ತು ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಬೆಳೆದುನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ...

Read moreDetails

GBA ಪಂಚ ಪಾಲಿಕೆ ಚುನಾವಣೆ: ಬಿಜೆಪಿ ಗೆಲುವಿಗೆ ಶ್ರಮಿಸೋಣ – ಬಿ.ವೈ. ವಿಜಯೇಂದ್ರ ಕರೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಂಘಟಿತವಾಗಿ ಶ್ರಮಿಸೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ...

Read moreDetails

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು: ವಿಜಯೇಂದ್ರ ಆಗ್ರಹ

ಬೆಂಗಳೂರು: ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

Read moreDetails

ಅನುಭವಿ ಮುಖ್ಯಮಂತ್ರಿಗಳು ನಾಡಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು: ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈ ಸುಳ್ಳಾಟ, ಕಳ್ಳಾಟವನ್ನು ನಿಲ್ಲಿಸಬೇಕು. 16 ಬಜೆಟ್ ಮಂಡಿಸಿ ದೇವರಾಜ ಅರಸು ಅವರ ದಾಖಲೆಯನ್ನು ಮುರಿದ ಅನುಭವಿ ಮುಖ್ಯಮಂತ್ರಿಗಳು ನಾಡಿನ ಜ್ವಲಂತ ...

Read moreDetails

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ? ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇವತ್ತು ಯುವಜನತೆಯ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಅವರು ಇಂದು ...

Read moreDetails

ಶಿವಾಜಿ ಜಯಂತಿ ಮೆರವಣಿಗೆಯಲ್ಲಿ ಕಲ್ಲು ತೂರಾಟ: ತಪ್ಪಿತಸ್ಥರನ್ನು ಕಠಿಣವಾಗಿ ಶಿಕ್ಷಿಸಬೇಕು – ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿಯ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರನ್ನು ಒದ್ದು ಒಳಗೆ ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ...

Read moreDetails

ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧಕ್ಕೆ BJP ಬಲವಾಗಿ ಖಂಡಿಸುತ್ತದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ...

Read moreDetails

ಜನೌಷಧಿ ಕೇಂದ್ರಗಳಿಗೂ ಕಲ್ಲು ಹಾಕುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿತ್ತು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ ದಯಪಾಲಿಸಿದ ಮುಖ್ಯಮಂತ್ರಿಯವರು ಆರೋಗ್ಯ ಸಚಿವರನ್ನೂ ಆಸ್ಟ್ರೇಲಿಯ, ನ್ಯೂಜಿಲೆಂಡ್‍ಗೆ ಕಳಿಸಿದರೆ ಬಡವರ ಪರಿಸ್ಥಿತಿ ಏನಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...

Read moreDetails

“ಪಂಚ ಗ್ಯಾರಂಟಿ ಯೋಜನೆ”ಗಳು ಸಂಪೂರ್ಣ ವಿಫಲ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದ ಬಿಜೆಪಿ ...

Read moreDetails

ದಿನಸಿ ಅಂಗಡಿಯಲ್ಲಿ ಹೆಂಡ ಮಾರಾಟ ಮಾಡುತ್ತಿರುವುದು ನಾಲಾಯಕ್ ಕಾಂಗ್ರೆಸ್ ಸರ್ಕಾರದ ಸಾಧನೆ: ವಿಜಯೇಂದ್ರ

ಬೆಳಗಾವಿ: ಸುಮಾರು 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷವು ಈ ದೇಶದಲ್ಲಿ ಬಡತನ ನಿರ್ಮೂಲನೆ ಮಾಡುವುದಾಗಿ ಹೇಳಿತ್ತು. ಇಂಥ ಲಜ್ಜೆಗೆಟ್ಟ ಕಾಂಗ್ರೆಸ್ ಪಕ್ಷವು ಈ ದೇಶದಲ್ಲಿ ಬಡವರನ್ನು ...

Read moreDetails
Page 2 of 12 1 2 3 … 12
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper