ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಟೆಲಿಗ್ರಾಮ್ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!
November 28, 2026
ಬೆಂಗಳೂರು: ಕರ್ನಾಟಕದ ಗಡಿ ಭಾಗದ ಕೇರಳ ರಾಜ್ಯದ ಪ್ರದೇಶದಲ್ಲಿರುವ ಕನ್ನಡ ಶಾಲೆಗಳಲ್ಲಿ ಒತ್ತಾಯಪೂರ್ವಕವಾಗಿ ಮಲೆಯಾಳ ಭಾಷೆ ಹೇರುವ ಕೆಲಸಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರ್ಕಾರ ಕೈ ಹಾಕಿದೆ. ...
Read moreDetailsಬಳ್ಳಾರಿ: ಶಾಸಕ ಭರತ್ ರೆಡ್ಡಿ ನೇತೃತ್ವದಲ್ಲಿ ನಿನ್ನೆ ಬಳ್ಳಾರಿಯಲ್ಲಿ ಗುಂಡಾಗರ್ದಿ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಸಾವಿರಾರು ಗೂಂಡಾಗಳನ್ನು ಕರೆತಂದು ...
Read moreDetailsಬೆಳಗಾವಿ: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇದೀಗ ಯೂಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...
Read moreDetailsಬೆಳಗಾವಿ: ಕಂದಾಯ ಸಚಿವರ ಅಕ್ರಮಗಳ ಕುರಿತಂತೆ ಇವತ್ತು ಸದನದಲ್ಲಿ ಧ್ವನಿ ಎತ್ತಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಅವರು ಇಂದು ಇಲ್ಲಿ ...
Read moreDetailsಬೆಳಗಾವಿ: ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಇಳಿಯಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...
Read moreDetailsಶಿವಮೊಗ್ಗ: ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ ಎಂದು ಬಿಜೆಪಿ ...
Read moreDetailsಬೆಳಗಾವಿ: ಕಾಂಗ್ರೆಸ್ ಪಕ್ಷದ ಬ್ರೇಕ್‍ಫಾಸ್ಟ್, ಡಿನ್ನರ್ ಮೀಟಿಂಗ್ ಗಳು ರಾಜ್ಯವನ್ನು ಕುಲಗೆಡಿಸಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಅವರು ಇಂದು ಇಲ್ಲಿ ...
Read moreDetailsಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿ ನೀಡಿದ ಆದೇಶವನ್ನು ರಾಜ್ಯದ ಹೈಕೋರ್ಟ್ ರದ್ದು ಮಾಡಿದೆ. ಜನೌಷಧಿ ಕೇಂದ್ರಗಳನ್ನು ಮತ್ತೆ ತೆರೆಯಲು ಸೂಚಿಸಿರುವುದನ್ನು ಸ್ವಾಗತಿಸುವುದಾಗಿ ಬಿಜೆಪಿ ...
Read moreDetailsಬೆಳಗಾವಿ: ಸದನದಲ್ಲಿ ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಆಡಳಿತ ಪಕ್ಷದವರಿಗೆ ಇಲ್ಲವೆಂದಾದರೆ, ಇದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.