ಕೆರೆಯಲ್ಲಿ ಶವವಾಗಿ ಪತ್ತೆಯಾದ RSS ದೈಹಿಕ ಶಿಕ್ಷಕ; ನವರಾತ್ರಿ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಸಾವು!
ಬಾಗಲಕೋಟೆ: ಜಿಲ್ಲೆಯ ಮುಧೋಳ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ದೈಹಿಕ ಶಿಕ್ಷಕರೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಜಮಖಂಡಿ ಭಾಗದ ಆರ್ಎಸ್ಎಸ್ ದೈಹಿಕ ...
Read moreDetails








