Tag: Balehonur Sri Rambhapuri Dr. Veerasomeshwara Jagadguru

ಅರಿವಿನೆಡೆಗೆ ಕರೆದೊಯ್ಯುವುದೇ ಗುರುವಿನ ಧರ್ಮ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಮನುಷ್ಯನಲ್ಲಿ ಅರಿವು-ಮರೆವು ಎರಡೂ ಮನೆ ಮಾಡಿವೆ. ಮರೆವು ದೂರ ಮಾಡಿ ಅರಿವು ಉಂಟು ಮಾಡುವುದೇ ಗುರುವಿನ ನಿಜ ಧರ್ಮವಾಗಿದೆ ಎಂದು ಬಾಳೆಹೊನ್ನೂರು ...

Read moreDetails

ಅದರ್ಶ ಬದುಕಿಗೆ ಧರ್ಮಾಚರಣೆ ಮುಖ್ಯ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಕಡೂರು : ಈಶ ನಿರ್ಮಿತವಾದ ಪ್ರಪಂಚದಲ್ಲಿ ಭಗವಂತ ಏನೆಲ್ಲವನ್ನು ಕೊಟ್ಟಿದ್ದಾನೆ. ಅದರ ಕೃತಜ್ಞತೆಯನ್ನು ಅರಿತು ಬಾಳಿದರೆ ಜೀವನ ಸುಖಮಯ. ಆದರ್ಶ ನೆಮ್ಮದಿಯ ಬದುಕಿಗೆ ಧರ್ಮಾಚರಣೆ ಅತ್ಯಂತ ...

Read moreDetails

ಶ್ರಮ ಪಡದ ಸಂಪತ್ತು ಶಾಶ್ವತವಲ್ಲ : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ರಾಣೆಬೆನ್ನೂರು : ವೀರಶೈವ ಧರ್ಮದಲ್ಲಿ ಕಾಯಕ ಧರ್ಮಕ್ಕೆ ಬಹಳಷ್ಟು ಪ್ರಾಮುಖ್ಯತೆ ಕೊಟ್ಟಿದ್ದಾರೆ. ಕ್ರಿಯಾಶೀಲ ಬದುಕು ಶ್ರೇಯಸ್ಸಿಗೆ ಮೂಲ. ಸಮುದಾಯದ ಅಭಿವೃದ್ಧಿಗೆ ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಬಾಳೆಹೊನ್ನೂರು ...

Read moreDetails

ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ :ತಾಲೂಕಿನ ತಿರುಮಲಕೊಪ್ಪ ಗ್ರಾಮದ (ತಡಸ್ ಕ್ರಾಸ್) ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ...

Read moreDetails

ರೇಣುಕಾಚಾರ್ಯರ ಸಂದೇಶಗಳು ದಾರಿದೀಪ

ವಿಜಯಸಾಕ್ಷಿ ಸುದ್ದಿ, ಅಜ್ಜಂಪುರ : ಸುಖದ ಮೂಲ ಧರ್ಮಾಚರಣೆಯಲ್ಲಿದೆ. ಬಾಳಿನ ಭಾಗ್ಯೋದಯಕ್ಕೆ ಪೂರ್ವಜರ ಚಿಂತನಗಳು ಪೂರಕವಾಗಿವೆ. ಸಮರ ಜೀವನವನ್ನು ಅಮರ ಜೀವನದೆಡೆಗೆ ಕೊಂಡೊಯ್ಯಲು ಮತ್ತು ಪರಿಶುದ್ಧವಾದ ಬಾಳಿಗೆ ಶ್ರೀ ...

Read moreDetails

ನೈತಿಕ ನಿಯಮಗಳು ಶಾಶ್ವತ : ಶ್ರೀ ರಂಭಾಪುರಿ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ಸೊರಬ : ಆಧುನಿಕ ಕಾಲದಲ್ಲಿ ಮಾನವೀಯ ಸಂಬಂಧಗಳು ಶಿಥಿಲಗೊಳ್ಳುತ್ತಿವೆ. ಮನುಷ್ಯನಿಗೆ ಮಾನಸಿಕ ಶಾಚಿತಿ, ಸಂತೃಪ್ತಿ ಇಲ್ಲದಂತಾಗಿದೆ. ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕೆಂದು ಬಾಳೆಹೊನ್ನೂರು ...

Read moreDetails

ಧರ್ಮ ಬೆಳೆಸುವ ಜವಾಬ್ದಾರಿ ಮಠಗಳ ಮೇಲಿದೆ

ವಿಜಯಸಾಕ್ಷಿ ಸುದ್ದಿ, ರಿಪ್ಪನ್‌ಪೇಟೆ : ಎಲ್ಲರೂ ಅವರವರ ಧರ್ಮಕ್ಕೆ ಜಯವಾಗಲಿ ಎಚಿದರೆ, ಲಿಂ.ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಭಾವೈಕ್ಯ ...

Read moreDetails

ಸಹನೆ-ಸದ್ಗುಣಗಳಿಂದ ಕಷ್ಟಗಳು ದೂರ : ಶ್ರೀ ರಂಭಾಪುರಿ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ಸೊರಬ : ಮಾನವೀಯ ಆದರ್ಶ ಮೌಲ್ಯಗಳಿಂದ ಬದುಕು ಶ್ರೀಮಂತಗೊಳ್ಳುತ್ತದೆ. ಸದಾಚಾರ, ಸಂಸ್ಕೃತಿ ಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು ಪ್ರಾಪ್ತವಾಗುತ್ತದೆ. ಒಂದು ಕ್ಷಣದ ಸಹನೆ ಬೆಟ್ಟದಷ್ಟು ಕಷ್ಟಗಳನ್ನು ದೂರ ...

Read moreDetails

ಧರ್ಮ, ದೇಶ ಮನುಷ್ಯನ ಎರಡು ಕಣ್ಣುಗಳು

ವಿಜಯಸಾಕ್ಷಿ ಸುದ್ದಿ, ಜಗಳೂರು : ವೈಚಾರಿಕತೆಯ ಬಿರುಗಾಳಿಯಲ್ಲಿ ಭಾರತೀಯ ಸಂಸ್ಕೃತಿ ನಾಶಗೊಳ್ಳಬಾರದು. ಧರ್ಮ ಮತ್ತು ದೇಶ ಮನುಷ್ಯನ ಎರಡು ಕಣ್ಣುಗಳಿದ್ದಂತೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ...

Read moreDetails

ಮಠಗಳು ಸಂಸ್ಕಾರ ಕಲಿಸುವ ಆಧ್ಯಾತ್ಮ ಕೇಂದ್ರಗಳು

ವಿಜಯಸಾಕ್ಷಿ ಸುದ್ದಿ, ಮುದ್ದೇಬಿಹಾಳ : ಜೀವನದ ಉಜ್ವಲ ಭವಿಷ್ಯಕ್ಕೆ ಧರ್ಮಾಚರಣೆ ಅವಶ್ಯಕ. ತತ್ವ ತಳಹದಿಯ ಮೇಲೆ ವೀರಶೈವ ಧರ್ಮ ನಿಂತಿದೆ. ವೀರಶೈವ ಮಠಗಳು ಕಾಲ ಕಾಲದಲ್ಲಿ ಸಂಸ್ಕಾರ, ...

Read moreDetails
Page 3 of 4 1 2 3 4
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper