Tag: ‌bangalore crime

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌ ತೆರಳುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮನೆಗಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಕುಖ್ಯಾತ ಮನೆಗಳ್ಳನನ್ನು ವಿಲ್ಸನ್ ಗಾರ್ಡನ್ ...

Read moreDetails

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಗ್ಯಾಂಗ್‌ವೊಂದನ್ನು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ...

Read moreDetails

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ಬಳಿಕ, ಆಕೆಯ ಬೆತ್ತಲೆ ವಿಡಿಯೋ ಹಾಗೂ ಫೋಟೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ಗಂಭೀರ ...

Read moreDetails

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಣ ಸಾಗಾಟದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಪೊಲೀಸರಿಗೆ ...

Read moreDetails

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಅಭಿನವ್‌ (38) ಹಾಗೂ ಅವರ ಪುತ್ರ ...

Read moreDetails

ಬೆಂಗಳೂರಿನಲ್ಲಿ ಖಾಕಿ ಬಿಗ್ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್ʼಗಳ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ಬೆಂಗಳೂರು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ. ...

Read moreDetails

ವಿಚ್ಛೇದಿತ ಮಹಿಳೆಯನ್ನೇ ಟಾರ್ಗೆಟ್ ಮಾಡಿದ ಸೈಬರ್ ಖದೀಮರು: ಫೇಸ್ ಬುಕ್ ಸ್ನೇಹದ ಹೆಸರಿನಲ್ಲಿ ₹1.7 ಕೋಟಿ ವಂಚನೆ!

ಬೆಂಗಳೂರು: ಸೈಬರ್ ವಂಚಕರು ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರಗಳನ್ನು ಅನುಸರಿಸುತ್ತಿರುವ ನಡುವೆ, ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ವಂಚನೆ ನಡೆಸಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಫೇಸ್‌ಬುಕ್‌ನಲ್ಲಿ ...

Read moreDetails

ಬೆಂಗಳೂರಿನಲ್ಲಿ ಕ್ಯಾಬ್‌ʼಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್!

ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ಮಾತನಾಡಿ, ‘ನಿನ್ನ ರೇಟ್ ಎಷ್ಟು?’ ಎಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ...

Read moreDetails

ಮನಕಲಕುವ ಘಟನೆ: ಬೆಂಗಳೂರಿನಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಮೃತರನ್ನು ಈಶ್ವರ್ ಆಚಾರಿ (73) ...

Read moreDetails

ಶಿವಾಜಿನಗರದಲ್ಲಿ GBA ಅಧಿಕಾರಿಗಳ ವಿರುದ್ದ ಹಲ್ಲೆ ಪ್ರಕರಣ: 10 ಆರೋಪಿಗಳ ಬಂಧನ

ಬೆಂಗಳೂರು: ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್ ...

Read moreDetails
Page 1 of 28 1 2 … 28
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper