Tag: Bangalore

ಬೆಂಗಳೂರಿನಲ್ಲಿ ಜ್ವರ-ಕೆಮ್ಮು ಹೆಚ್ಚಳ! ಆಸ್ಪತ್ರೆಗಳಿಗೆ ಹರಿದುಬರುತ್ತಿದ್ದಾರೆ ರೋಗಿಗಳು!

ಬೆಂಗಳೂರು: ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಯ ನಡುವೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಬೆಳಗ್ಗೆ ಬಿಸಿಲು, ಸಂಜೆ ಮಳೆ ಎಂಬ ವಾತಾವರಣದಿಂದ ಜ್ವರ, ಕೆಮ್ಮು, ನೆಗಡಿ, ವಾಂತಿ ...

Read moreDetails

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ದುರಂತ; ಹಳೆಯ ಲೈಟ್ ಕಂಬ ಬಿದ್ದು ಓರ್ವ ಸಾವು

ಬೆಂಗಳೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಏಕಾಏಕಿ ಲೈಟ್ ಕಂಬ ಬಿದ್ದು, ನೇಪಾಳ ಮೂಲದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಸಂಜಯನಗರದಲ್ಲಿ ನಡೆದಿದೆ. ಶುಕ್ರವಾರ ...

Read moreDetails

ಪಿಜಿ ಮಾಲೀಕರೇ ಗಮನಿಸಿ: ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸಿದ 10 ಸಾವಿರಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್!

ಬೆಂಗಳೂರು: ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ಧ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಕ್ರಮಕ್ಕೆ ಮುಂದಾಗಿದೆ. ಕೋರ್ಟ್ ಸೂಚನೆಯಂತೆ ನಡೆಸಿದ ಸಮೀಕ್ಷೆಯಲ್ಲಿ ನಗರದ ಸುಮಾರು 25 ...

Read moreDetails

ತರಕಾರಿ ಬೆಲೆ ಸೆಂಚುರಿ ಹೊಡೆಯುತ್ತಾ..? ಬೆಂಗಳೂರಲ್ಲಿ ಗ್ರಾಹಕರ ಜೇಬಿಗೆ ಬಿತ್ತು ಬೆಲೆ ಏರಿಕೆಯ ಬಿಸಿ!

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ತರಕಾರಿ ಬೆಲೆಗಳು ನಿಧಾನವಾಗಿ ಏರಿಕೆಯಾಗುತ್ತಿವೆ. 30-40 ರೂ.ಗೆ ಸಿಗುತ್ತಿದ್ದ ಹಲವು ತರಕಾರಿಗಳ ದರ ಇದೀಗ 60-80 ರೂ.ಗೆ ತಲುಪಿದ್ದು, ...

Read moreDetails

ಬೆಂಗಳೂರು ತಾಜ್ ಹೋಟೆಲ್‌ನಲ್ಲಿ ಘೋರ ದುರಂತ; ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ತಾಜ್ ಹೋಟೆಲ್‌ನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ...

Read moreDetails

ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್‌ ಕುಸಿತ; ತಪ್ಪಿದ ಭಾರೀ ಅನಾಹುತ!

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್‌ವೊಂದು ಏಕಾಏಕಿ ನೆಲಕ್ಕೆ ಬಿದ್ದ ಘಟನೆ ನಡೆದಿದೆ. ಮಾರತ್‌ಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ಶುಕ್ರವಾರ ತಡರಾತ್ರಿ ಈ ...

Read moreDetails

ನಿನ್ನ ರೇಟ್ ಎಷ್ಟು, 10 ಸಾವಿರಕ್ಕೆ ಬರ್ತಿಯಾ?; ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ!

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ಆರೋಪಿಸಲಾಗಿದೆ. ಸ್ಕೂಟಿಯಲ್ಲಿ ಬಂದ ...

Read moreDetails

ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್ ಇಲ್ಲ! 5 ವರ್ಷದಲ್ಲಿ 50 ಲಕ್ಷ ಹೊಸ ವಾಹನಗಳ ಸೇರ್ಪಡೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಐದು ವರ್ಷಗಳಲ್ಲಿ ದಾಖಲೆ ಪ್ರಮಾಣದಲ್ಲಿ ಹೊಸ ವಾಹನಗಳು ರಸ್ತೆಗಿಳಿದಿರುವ ಮಾಹಿತಿ ಬೆಳಕಿಗೆ ಬಂದಿದೆ. ...

Read moreDetails

ರೈಲ್ವೆ ಹಳಿಗಳ ಬಳಿ ಕಸ ಎಸೆದರೆ ಕಠಿಣ ಕ್ರಮ; ಬೆಂಗಳೂರಿನಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ!

ಬೆಂಗಳೂರು: ರೈಲ್ವೆ ಹಳಿಗಳ ಪಕ್ಕದಲ್ಲಿ ಹಾಗೂ ರೈಲ್ವೆಗೆ ಸೇರಿದ ಜಾಗಗಳಲ್ಲಿ ಕಸ ಮತ್ತು ಕಟ್ಟಡ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೈರುತ್ಯ ...

Read moreDetails

₹5 ಸಾವಿರ ಲಂಚ ಪಡೆದ ಆರೋಪ: ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಅಮಾನತು!

ಬೆಂಗಳೂರು: ₹5,000 ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಪುಲಕೇಶಿನಗರ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಟ್ರಾಫಿಕ್ ಡಿಸಿಪಿ ...

Read moreDetails
Page 1 of 50 1 2 … 50
  • Trending
  • Comments
  • Latest

Recent News

error: Content is protected !!
Join WhatsApp Read E-Paper