Tag: bangalorecrime

KPSC ಅಕ್ರಮ ಬೆನ್ನಲ್ಲೇ ಐಎಎಸ್ ಅಧಿಕಾರಿ ನಾಪತ್ತೆ:ಮೊಬೈಲ್ ಸ್ವಿಚ್ ಆಫ್, ಪತ್ತೆಗೆ ಪೊಲೀಸರ ಶೋಧ

ಬೆಂಗಳೂರು: KPSC ನೇಮಕಾತಿ ಅಕ್ರಮದ ಬೆನ್ನಲ್ಲೇ ಐಎಎಸ್ ಅಧಿಕಾರಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ...

Read moreDetails

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ; ನಟಿಯ ಸಹೋದರಿ ದೂರು, ಆರೋಪಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ ಮೇಲೆ ಚಂದ್ರಾಲೇಔಟ್ ಪೊಲೀಸರು ರಾಘವೇಂದ್ರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ...

Read moreDetails

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ ಒಟ್ಟು ...

Read moreDetails

ಅವಲಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಬಂಧನ

ಬೆಂಗಳೂರು: ಮನೆ ಕಳ್ಳತನ ನಡೆಸಿ ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಅವಲಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಸರಣಿ ಕಳ್ಳತನ ಪ್ರಕರಣಗಳ ಪ್ರಮುಖ ಆರೋಪಿ ...

Read moreDetails

ಬೇರೆ ಮದುವೆಗೆ ಒಪ್ಪಿದ ಪ್ರೇಯಸಿ: ಯುವತಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿ!

ಬೆಂಗಳೂರು: ಮೂರು ವರ್ಷಗಳ ಪ್ರೀತಿಯನ್ನು ತೊರೆದು ಬೇರೆ ಮದುವೆಗೆ ಒಪ್ಪಿಗೆ ಸೂಚಿಸಿದ್ದ ಪ್ರೇಯಸಿಗೆ ಯುವಕನೊಬ್ಬ ಚಾಕುವಿನಿಂದ ಇರಿದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ...

Read moreDetails

ಹುಡುಗಿಯರನ್ನು ಇಟ್ಟುಕೊಂಡು ದಂಧೆ ಆರೋಪ: ನಟೋರಿಯಸ್ ಪಿಂಪ್ ಚೇತನ್ ಬಂಧನ!

ಬೆಂಗಳೂರು: ಹುಡುಗಿಯರನ್ನು ಇಟ್ಟುಕೊಂಡು ಅಕ್ರಮ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಟೋರಿಯಸ್ ಪಿಂಪ್‌ವೊಬ್ಬನನ್ನು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚೇತನ್ ಕುಮಾರ್ ಅಲಿಯಾಸ್ ಮಂಗಳಮುಖಿ ...

Read moreDetails

ಬೆಂಗಳೂರು ಡೇ ಕೇರ್ ಕ್ರೌರ್ಯ ಪ್ರಕರಣ: ಸಿಸಿಟಿವಿ ದೃಶ್ಯ ಆಧರಿಸಿ ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿ ಇಬ್ಬರ ಬಂಧನ

ಬೆಂಗಳೂರು: ಬ್ರೂಕ್‌ಫೀಲ್ಡ್‌ನಲ್ಲಿರುವ ಬೇಬಿ ಕೇರ್ ಕೇಂದ್ರದಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ...

Read moreDetails

ಕೊಲೆ, ದರೋಡೆ ಸೇರಿದಂತೆ 67ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ಅರೆಸ್ಟ್!

ಬೆಂಗಳೂರು: ಕೊಲೆ, ಕೊಲೆ ಯತ್ನ, ದರೋಡೆ ಹಾಗೂ ಕಳ್ಳತನ ಸೇರಿದಂತೆ 67 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 30ಕ್ಕೂ ಹೆಚ್ಚು ಜಾಮೀನು ರಹಿತ ವಾರೆಂಟ್‌ಗಳು ಬಾಕಿ ...

Read moreDetails

ಆನ್ ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹20 ಲಕ್ಷ ದರೋಡೆ; ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರ ಬಂಧನ

ಬೆಂಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ಕೇರಳ ಮೂಲದ ಯುವಕರನ್ನು ಬೆಂಗಳೂರಿಗೆ ಕರೆಸಿ, ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 20 ಲಕ್ಷ ರೂಪಾಯಿಗೂ ...

Read moreDetails

ವೆನ್ನಿಲಾ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ತಾಯಿ ಪ್ರಿಯಾಂಕಾಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ಪೊಲೀಸರ ಸಿದ್ಧತೆ

ಬೆಂಗಳೂರು: ಕಾಡುಗೋಡಿ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದು, ಪ್ರಕರಣದ ಸತ್ಯಾಂಶ ಹೊರತರುವ ನಿಟ್ಟಿನಲ್ಲಿ ವೈಜ್ಞಾನಿಕ ತನಿಖೆಗೆ ಮುಂದಾಗಿದ್ದಾರೆ. ಪ್ರಕರಣದಲ್ಲಿ ಸಹ ಆರೋಪಿ ...

Read moreDetails
Page 1 of 12 1 2 … 12
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper