Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
October 28, 2026
ವಿಜಯಸಾಕ್ಷಿ ಸುದ್ದಿ, ಹಾವೇರಿ (ಸವಣೂರು): ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗ ದೊರಕುವುದು ಅತ್ಯಂತ ಮುಖ್ಯ. ಕನ್ನಡಿಗರಿಗೆ ಕೆಲಸ ಸಿಕ್ಕರೆ ಸ್ವಾಭಿಮಾನ ಬರುತ್ತದೆ; ಕನ್ನಡಿಗರಿಗೆ ಸ್ವಾಭಿಮಾನದ ಬದುಕು ಸಿಕ್ಕರೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಹಾನಿಯಾಗಿರುವ ರೈತರ ಬೆಳೆಗೆ ಬೆಂಬಲ ಬೆಲೆ ನೀಡಿ ಸೂಕ್ತ ಪರಿಹಾರ ನೀಡದಿದ್ದರೆ, ರಾಜ್ಯ ಸರ್ಕಾರ ದೊಡ್ಡ ಪ್ರಮಾಣದ ರೈತರ ಚಳವಳಿ ...
Read moreDetailsವಿಜಯಸಾಕ್ಷಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ ಆರ್ಥಿಕ ದುಸ್ಥಿತಿಯಲ್ಲಿದೆ. ಅದನ್ನು ಮುಚ್ಚಿಕೊಳ್ಳಲು ಬಿಜೆಪಿ ಸಂಸದರ ವಿರುದ್ಧ ಆರೋಪ ಮಾಡುತ್ತಿದೆ. ಆರ್‌ಎಸ್‌ಎಸ್ ವಿರುದ್ಧವೂ ರಾಜ್ಯ ಸರ್ಕಾರ ಮೂಲ ಸಂವಿಧಾನದ ...
Read moreDetailsವಿಜಯಸಾಕ್ಷಿ ಸುದ್ದಿ, ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆಯ ಆಂತರಿಕ ಗೊಂದಲದಿನ್ದ ರಾಜ್ಯದ ಆಡಳಿತ ಕುಂಠಿತವಾಗಿದ್ದು, ಕಾಂಗ್ರೆಸ್ ಹೈಕಮಾಂಡ್‌ಗೆ ಸ್ಪಷ್ಟತೆ ಇಲ್ಲದಿರುವುದರಿಂದ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗಿದೆ ...
Read moreDetailsವಿಜಯಸಾಕ್ಷಿ ಸುದ್ದಿ, ಹಾವೇರಿ: ಆಧುನಿಕ ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಕನಕದಾಸರು ಉತ್ತರ ಕೊಟ್ಟಿದ್ದಾರೆ. ಹೇಗೆ ಸಂಸಾರ ನಡೆಸಬೇಕು, ಹೇಗೆ ಸಾರ್ವಜನಿಕ ಜೀವನದಲ್ಲಿ ಇರಬೇಕು, ಹೇಗೆ ಪರೋಪಕಾರಿ ಜೀವನ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯರನ್ನು ದೇವರ ಸಮಾನವಾಗಿ ನೋಡಿಕೊಂಡರೆ ಪುಣ್ಯ ಪ್ರಾಪ್ತಿಯಾಗುತ್ತದೆ. ವಯೋವೃದ್ಧರಿಗೆ, ಅಂಗವಿಕಲರಿಗೆ ಸಹಾಯ ಮಾಡಿ ಸಶಕ್ತ ಭಾರತವನ್ನು ನಿರ್ಮಿಸೋಣ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿ-ಗದಗ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆ. 17ರಂದು ಮಧ್ಯಾಹ್ನ 3 ಗಂಟೆಗೆ ಗದಗ ನಗರದ ಎಪಿಎಂಸಿ ಯಾರ್ಡ್ನಲ್ಲಿರುವ ಸ್ವಾಮಿ ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಕೈಗಾ-ಇಳಕಲ್ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗುರುವಾರ ಸ್ವತಂತ್ರ ಸೇನಾನಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಪಟ್ಟಣಕ್ಕೆ ಆಗಮಿಸಿದ್ದ ...
Read moreDetailsಗದಗ: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಗುರುವಾರ ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.