ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಟೆಲಿಗ್ರಾಮ್ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!
November 28, 2026
ಬೆಳಗಾವಿ:- ಚಳಿಗಾಲದ ಅಧಿವೇಶನ ಡಿಸೆಂಬರ್ 8ರ ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿದೆ. ಅಧಿವೇಶನಕ್ಕೆ ಕುಂದಾನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ ಅಧಿವೇಶನದ ಮೊದಲ ದಿನದ ಕಲಾಪ ಸಂತಾಪ ...
Read moreDetailsಬೆಂಗಳೂರು: ಹೆಬ್ಬಾಳ್ಕರ್ ಮತ್ತು ಎಂಎಲ್ಸಿ ಸಿ.ಟಿ. ರವಿ ನಡುವೆ ನಡೆದ ಘಟನೆ ಅಂತ್ಯಗೊಂಡಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ...
Read moreDetailsಚಿಕ್ಕಮಗಳೂರು: ಅಶ್ಲೀಲ ಹೇಳಿಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಅನಾಮಧೇಯ ...
Read moreDetailsಬೆಂಗಳೂರು: ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಟಿ ರವಿ ಬಂಧನದಲ್ಲಿ ರಾಜ್ಯ ಸರ್ಕಾರದ ನಡೆ ವಿರುದ್ಧ ಬಿಜೆಪಿ ರಾಜ್ಯಪಾಲರ ...
Read moreDetailsಬೆಳಗಾವಿ: ಬೆಳಗಾವಿ ಚಳಿಗಾಲ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ...
Read moreDetailsಬೆಂಗಳೂರು: ಸಿ.ಟಿ.ರವಿ ಅವರು ಅವ್ಯಾಷ್ಯ ಪದಬಳಕೆ ಮಾಡಿರುವುದು ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಚಿವೆ ...
Read moreDetailsಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನ ದೇಶದ ಒಂದು ಇತಿಹಾಸ ಎಂದು ಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೆಳಗಾವಿ ...
Read moreDetailsಹುಬ್ಬಳ್ಳಿ: ಹಿರಿಯ ಅಧಿಕಾರಿಗಳು ಲಾಠಿ ಹಿಡಿದು ಚಾರ್ಜ್ ಮಾಡಿದ್ದು ತನಿಖೆ ಆಗಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉತ್ತರ ...
Read moreDetailsಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ, ಆಡಳಿತ ಪಕ್ಷದ ಶಾಸಕರೇ ಪ್ರತಿಭಟನೆ ...
Read moreDetailsಬೆಳಗಾವಿ: ಅಕ್ರಮವಾಗಿ ರಾಜ್ಯದಲ್ಲಿ ಇರೋರನ್ನ ಗಡಿಪಾರು ಮಾಡೋ ಕೆಲಸ ಮಾಡ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.