Tag: Belagavi

ಹೃದಯಾಘಾತಕ್ಕೆ ಬಲಿಯಾದ ಬೆಳಗಾವಿ ಯೋಧ.!

ಬೆಳಗಾವಿ: ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯ ಎಂಎಲ್ಐಆರ್‌ಸಿ ಕ್ಯಾಂಪ್‌ನಲ್ಲಿ ನಡೆದಿದೆ. ಸುನೀಲ್ ಸಲಾಂ (37) ಮೃತಪಟ್ಟ ಯೋಧನಾಗಿದ್ದು, ಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ...

Read moreDetails

ಕಪ್ಪತ್ತಗುಡ್ಡ ಯಥಾಸ್ಥಿತಿಯಲ್ಲಿ ಉಳಿದರೆ ಮಾತ್ರ ನಾಡು ಸಮೃದ್ಧ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ/ಗದಗ : ಮಧ್ಯ ಕರ್ನಾಟಕದ ಜೀವನಾಡಿಯಾಗಿರುವ ಕಪ್ಪತ್ತಗುಡ್ಡದ ಸುತ್ತಲಿನ ಸೂಕ್ಷ್ಮ ವಲಯವನ್ನು 10 ಕಿ.ಮೀದಿಂದ ಒಂದು ಕಿ.ಮೀಗೆ ಇಳಿಸಿದ್ದು ಆತಂಕಕಾರಿ ವಿಷಯವಾಗಿದೆ. ಈ ಕುರಿತು ...

Read moreDetails

ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರು ಗಂಭೀರ: ಆರು ಜನರಿಗೆ ಸಣ್ಣಪುಟ್ಟ ಗಾಯ

ಬೆಳಗಾವಿ: ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊಟೇಲನ ರೂಮ್ ನಲ್ಲಿ ನಡೆದಿದೆ. ಕುಟುಂಬ ಸಮೇತರಾಗಿ ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕೆ ...

Read moreDetails

ಬೋರ್ ವೆಲ್ ನೀರು ಸೇವಿಸಿ 41 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಳಗಾವಿ: ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಒಂದೇ ದಿನ 41 ಮಂದಿ ಅಸ್ವಸ್ಥರಾಗಿದ್ದಾರೆ. ವಾಂತಿ-ಭೇದಿಯಾದ ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಮೂವರನ್ನು ಬೈಲಹೊಂಗಲ ...

Read moreDetails

ಬಾಂಗ್ಲಾದೇಶ ಹಿಂಸಾಚಾರ ಖಂಡಿಸಿ ಹಿಂದೂ ಪರಿಷತ್ ವತಿಯಿಂದ ಪ್ರತಿಭಟನೆ

ಬೆಳಗಾವಿ: ಬಾಂಗ್ಲಾದೇಶ ಹಿಂಸಾಚಾರ ಘಟನೆ ಖಂಡಿಸಿ ಶ್ರೀರಾಮ ಸೇನೆ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೆಲ ದಿನಗಳಿಂದ ಬಾಂಗ್ಲಾದೇಶದಲ್ಲಿ ...

Read moreDetails

ಸೆಲೋ ಟೇಪ್‌ ಕಾರ್ಖಾನೆಗೆ ಬೆಂಕಿ: ಓರ್ವ ಕಾರ್ಮಿಕ ನಾಪತ್ತೆ, ಮೂವರಿಗೆ ಗಂಭೀರ ಗಾಯ

ಬೆಳಗಾವಿ ‌ತಾಲೂಕಿನ‌ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯ ಲಿಫ್ಟ್‌‌ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಗೆ ವ್ಯಾಪಿಸಿದ್ದು, ಒಳಗೆ ...

Read moreDetails

ಬೆಳಗಾವಿ: ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಸಾವು..!

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಅರುಣ ಖದ್ದಿ (4) ಮೃತ ದುರ್ದೈವಿಯಾಗಿದ್ದು, ಘಟಪ್ರಭಾ ಎಡದಂಡೆ ...

Read moreDetails

ಬೆಳಗಾವಿಯಲ್ಲಿ ಮಗನಿಂದಲೇ ತಾಯಿಯ ಭೀಕರ ಕೊಲೆ!

ಬೆಳಗಾವಿ: ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ‌ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಗುರಪ್ಪ ತೋಲಗಿ (70) ...

Read moreDetails

ನಿಯಂತ್ರಣ ತಪ್ಪಿ‌ ನದಿಗೆ ಬಿದ್ದ ದ್ವಿಚಕ್ರ; ಕೊಚ್ಚಿಕೊಂಡು ಹೋದ ಯುವಕ

ಬೆಳಗಾವಿ: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಜಲಾಶಯಗಳ ಭರ್ತಿಯಾಗಿದ್ದು ನದಿಗಳಿಗೆ ನೀರು ಹರಿಸಲಾಗ್ತಿದೆ. ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ನದಿಗಳ ಅಬ್ಬರಕ್ಕೆ ಮನೆಗಳು ಜಲಾವೃತವಾಗಿದೆ. ಜಮೀನು ...

Read moreDetails

ನೌಕರಿ ಕೊಡಿಸುವುದಾಗಿ ಪಂಗನಾಮ ಹಾಕಿದ್ದ ನಕಲಿ ಸಿಬಿಐ ಅಧಿಕಾರಿ ಅರೆಸ್ಟ್..!

ಬೆಳಗಾವಿ: ಸಾರ್ವಜನಿಕರಿಗೆ ಸಿಬಿಐ ಅಧಿಕಾರಿಯೆಂದು ಹಾಗೂ ಕೆಲಸ ಕೊಡಿಸುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಮಾಳಮಾರುತಿ‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಯಾನಂದ ರಾಮು ಜಿಂಡ್ರಾಳೆ(33) ...

Read moreDetails
Page 32 of 36 1 … 31 32 33 … 36
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper