Tag: Bengaluru

ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

  ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗುತ್ತಿದ್ದು, ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ...

Read moreDetails

ಖಾಸಗಿ ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಅವಘಡ: ಇಬ್ಬರು ವಿದೇಶಿಗರು ಸಾವು!

  ಬೆಂಗಳೂರು: ಖಾಸಗಿ ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸಂಭವಿಸಿದ ಅವಘಡದಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಮೃತಪಟ್ಟಿದ್ದಾರೆ. ವಿದ್ಯುತ್ ಶಾಕ್‌ನಿಂದ ಇಬ್ಬರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೋಟೆಲ್‌ನ ನಿರ್ಲಕ್ಷ್ಯವೇ ಘಟನೆಗೆ ...

Read moreDetails

ಬೆಂಗಳೂರಿನಲ್ಲಿ ಗ್ಯಾಸ್ ರಿಫಿಲ್ಲಿಂಗ್ ಅಂಗಡಿಗೆ ಬೆಂಕಿ: ಎರಡು ದಿನಗಳ ಬಳಿಕ ದಂಪತಿಯ ಮೃತದೇಹ ಪತ್ತೆ!

ಬೆಂಗಳೂರು: ನಗರದ ಗಂಗಮ್ಮನಗುಡಿ ವ್ಯಾಪ್ತಿಯ ಕಮ್ಮಗೊಂಡನಹಳ್ಳಿಯಲ್ಲಿ ಗ್ಯಾಸ್ ರಿಫಿಲ್ಲಿಂಗ್ ಅಂಗಡಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ದಂಪತಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಕಿ ಅವಘಡ ...

Read moreDetails

ಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿರ್ಬಂಧ: ಯಾವ ಪ್ರದೇಶಗಳಲ್ಲಿ, ಎಷ್ಟು ದಿನ ಡ್ರೈ ಡೇ?

ಬೆಂಗಳೂರು: ದಸರಾ ಮೆರವಣಿಗೆಗಳು ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ...

Read moreDetails

ಆಯುಧ ಪೂಜೆ ಸಂಭ್ರಮ: ಕೆ.ಆರ್. ಮಾರ್ಕೆಟ್‌ನಲ್ಲಿ ಜನಸಾಗರ, ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿ

ಬೆಂಗಳೂರು: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಜನಸಂದಣಿ ಹೆಚ್ಚಾಗಿದೆ. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ನಿಂಬೆಹಣ್ಣು, ಕುಂಬಳಕಾಯಿ, ಬಾಳೆಕಂದು ಸೇರಿದಂತೆ ...

Read moreDetails

ಬೆಂಗಳೂರಿಗರಿಗೆ ತಾತ್ಕಾಲಿಕ ರಿಲೀಫ್: ಮನೆ ಮುಂದೆ ವಾಹನ ನಿಲುಗಡೆ ಶುಲ್ಕದ ಪ್ರಸ್ತಾವನೆಗೆ ತಡೆ

ಬೆಂಗಳೂರು: ಮನೆ ಮುಂದೆ ಸ್ವಂತ ವಾಹನ ನಿಲ್ಲಿಸುವುದಕ್ಕೂ ಶುಲ್ಕ ವಿಧಿಸುವ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರೂಪಿಸಿದ್ದ ಪಾರ್ಕಿಂಗ್ ನೀತಿಯ ಪ್ರಸ್ತಾವನೆಗೆ ನಗರಾಭಿವೃದ್ಧಿ ಇಲಾಖೆ ಸದ್ಯಕ್ಕೆ ...

Read moreDetails

ಅಂತರ್ಜಾತಿ ವಿವಾಹಕ್ಕೆ ವಿರೋಧ: ಪ್ರಿಯತಮೆಗೆ ಕೈಕೊಟ್ಟು ಯುವಕ ನಾಪತ್ತೆ!

ಬೆಂಗಳೂರು: ಅಂತರ್ಜಾತಿ ವಿವಾಹಕ್ಕೆ ಕುಟುಂಬದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಿಯತಮೆಯನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಕಳೆದ ಐದು ತಿಂಗಳಿನಿಂದ ಯುವಕನೊಂದಿಗೆ ...

Read moreDetails

ಕಾವೇರಿ 2.0 ತಂತ್ರಾಂಶದಲ್ಲಿ ತಾಂತ್ರಿಕ ದೋಷ: ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿ ನೋಂದಣಿ, ಖಾತಾ ಸೇವೆಗಳಿಗೆ ಅಡ್ಡಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಕಾವೇರಿ 2.0 ತಂತ್ರಾಂಶದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಆಸ್ತಿ ನೋಂದಣಿ ಹಾಗೂ ಖಾತಾ ಸಂಬಂಧಿತ ಸೇವೆಗಳು ಅಸ್ತವ್ಯಸ್ತಗೊಂಡಿವೆ. ಇದರಿಂದ ತಮ್ಮ ...

Read moreDetails

ಬೆಂಗಳೂರಿನ ಕಾರು ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಮೂರು ಕಾರುಗಳು

ಬೆಂಗಳೂರು: ನಗರದ ಜಿಕೆವಿಕೆ ಹಿಂಭಾಗದಲ್ಲಿರುವ ಕಾರು ಮತ್ತು ದ್ವಿಚಕ್ರ ವಾಹನಗಳ ಗ್ಯಾರೇಜ್‌ನಲ್ಲಿ ಭಾನುವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂರು ಕಾರುಗಳು ಕ್ಷಣಾರ್ಧದಲ್ಲಿ ಬೆಂಕಿಗೆ ...

Read moreDetails

ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆಗೆ ಎಐ ಪರಿಹಾರ? ಜಿಬಿಎಯಿಂದ ಹೊಸ ಪ್ಲಾನ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಗರ ಪಾಲಿಕೆ ಈಗ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೊರೆ ಹೋಗಿದೆ. ಡ್ಯಾಶ್‌ಕ್ಯಾಮ್ ಮೂಲಕ ಸಂಗ್ರಹಿಸಿದ ರಸ್ತೆ ...

Read moreDetails
Page 1 of 184 1 2 … 184
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper