Tag: Bengaluru

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಒಬ್ಬರ ಮೃತದೇಹ ಹೊರವಲಯದ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ...

Read moreDetails

ಪಾರಿವಾಳ ಕದ್ದಿದ್ದಾನೆಂಬ ಆರೋಪ; ಬಾಲಕನ ಮೇಲೆ ಹಲ್ಲೆ ಮಾಡಿ ಆರೋಪಿ ಎಸ್ಕೇಪ್!

ಬೆಂಗಳೂರು: ಪಾರಿವಾಳ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನೊಬ್ಬನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶ್ರೀನಿವಾಸ ನಗರದಲ್ಲಿ ನಡೆದಿದೆ. ಶಿವು ಅಲಿಯಾಸ್ ಬಸವ ಎಂಬಾತ ...

Read moreDetails

ನಡುರಸ್ತೆಯಲ್ಲಿ ಲಾಂಗ್ ಹಿಡಿದು ಅಟ್ಟಹಾಸ: ಇಬ್ಬರು ಪುಡಿರೌಡಿಗಳ ಬಂಧನ!

ಬೆಂಗಳೂರು: ನಡುರಸ್ತೆಯಲ್ಲೇ ಲಾಂಗ್ ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಇಬ್ಬರು ಯುವಕರನ್ನು ತಿಲಕ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನದೀಂ ಹಾಗೂ ಜುನೈದ್ ಎಂದು ...

Read moreDetails

ಐಷಾರಾಮಿ ಆಡಿ ಕಾರಿನೊಳಗೆ ರಿಯಲ್ ಎಸ್ಟೇಟ್ ಉದ್ಯಮಿ ಸಾವು: ಹೃದಯಾಘಾತ ಶಂಕೆ!

ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣೆ ಮುಂಭಾಗ ನಿಲ್ಲಿಸಿದ್ದ ಐಷಾರಾಮಿ ಆಡಿ ಕಾರಿನೊಳಗೆ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಳಗ್ಗೆ ಕಾರಿನ ಬಳಿ ಬಂದ ಹೋಟೆಲ್ ಸಿಬ್ಬಂದಿ ವ್ಯಕ್ತಿಯನ್ನು ...

Read moreDetails

ವ್ಹೀಲಿಂಗ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಟಿಟಿ ವಾಹನ ಡಿಕ್ಕಿ: ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಿಕೊಳ್ಳಲು ಹೋಗಿ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ...

Read moreDetails

ಪಟಾಕಿ ತರಲು ಕರೆದೊಯ್ದು ಬಾಲಕನ ಕೊಲೆ? ಅಪಘಾತದ ಕಥೆ ಕಟ್ಟಿದ್ದ ಆರೋಪಿ ಅರೆಸ್ಟ್!

ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ 13 ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಕದ ಮನೆಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಲಹಂಕದ ವಿನಾಯಕ ...

Read moreDetails

Bengaluru News: ಫ್ಯಾನ್ಸಿ ಸ್ಟೋರ್‌ಗೆ ಹೊತ್ತಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ!

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಎಂಬಿ ಜ್ಯೂವೆಲ್ಲರ್ಸ್ ಎಂಬ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಳಗ್ಗೆ ಸುಮಾರು 7.10ರ ವೇಳೆಗೆ ...

Read moreDetails

ಆಟವಾಡುತ್ತಿದ್ದಾಗ 3ನೇ ಮಹಡಿಯಿಂದ ಬಿದ್ದ ಬಾಲಕ; ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ಗೌರಿ ಹಬ್ಬದಂದು ಆಟವಾಡುತ್ತಿದ್ದ 6 ವರ್ಷದ ಬಾಲಕ ಮೂರನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಕದಕಟ್ಟೆಯ ಅಯ್ಯಪ್ಪ ಸರ್ಕಲ್‌ ಬಳಿ ನಡೆದಿದೆ. ವಿನೀಶ್‌ ಎಂಬ ...

Read moreDetails

ಬೆಸ್ಕಾಂ ಗ್ರಾಹಕರೇ ಗಮನಿಸಿ; 20 ಪಟ್ಟಣಗಳಲ್ಲಿ ಆನ್‌ಲೈನ್ ಸೇವೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಸಾಫ್ಟ್‌ವೇರ್ ಅಪ್‌ಗ್ರೇಡ್ ಹಿನ್ನೆಲೆಯಲ್ಲಿ ಬೆಸ್ಕಾಂ ವ್ಯಾಪ್ತಿಯ 20 ಪಟ್ಟಣಗಳಲ್ಲಿ ಆನ್‌ಲೈನ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಸೆಪ್ಟೆಂಬರ್ 15ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 17ರ ಮಧ್ಯರಾತ್ರಿವರೆಗೆ ಸೇವೆಗಳಲ್ಲಿ ವ್ಯತ್ಯಯ ...

Read moreDetails

ಚೌಡೇಶ್ವರಿ ಪೂಜೆ ಹೆಸರಿನಲ್ಲಿ ಚಿನ್ನ ಪಡೆದುಕೊಂಡ ಜ್ಯೋತಿಷಿ; AI ವಿಡಿಯೋದಿಂದ ಕಳ್ಳಾಟ ಬಯಲು

ಬೆಂಗಳೂರು: ಜ್ಯೋತಿಷ್ಯ ಹಾಗೂ ಚೌಡೇಶ್ವರಿ ಪೂಜೆ ಮಾಡುವ ನೆಪದಲ್ಲಿ ವೃದ್ಧೆಯೊಬ್ಬರಿಂದ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಟರಾಯನಪುರದ 62 ...

Read moreDetails
Page 5 of 184 1 … 4 5 6 … 184
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper