Tag: BengaluruNews

ಬೇರೆ ಮದುವೆಗೆ ಒಪ್ಪಿದ ಪ್ರೇಯಸಿ: ಯುವತಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿ!

ಬೆಂಗಳೂರು: ಮೂರು ವರ್ಷಗಳ ಪ್ರೀತಿಯನ್ನು ತೊರೆದು ಬೇರೆ ಮದುವೆಗೆ ಒಪ್ಪಿಗೆ ಸೂಚಿಸಿದ್ದ ಪ್ರೇಯಸಿಗೆ ಯುವಕನೊಬ್ಬ ಚಾಕುವಿನಿಂದ ಇರಿದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ...

Read moreDetails

Bengaluru 2nd Airport: ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಕ್ಷಿಣ ಭಾಗದಲ್ಲಿ ನಿರ್ಮಾಣ? ಸಿಎಂ ಡಿಕೆ ಶಿವಕುಮಾರ್ ಮಾಹಿತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನಗರದ ದಕ್ಷಿಣ ಭಾಗದಲ್ಲಿ ಬರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ...

Read moreDetails

ಹುಡುಗಿಯರನ್ನು ಇಟ್ಟುಕೊಂಡು ದಂಧೆ ಆರೋಪ: ನಟೋರಿಯಸ್ ಪಿಂಪ್ ಚೇತನ್ ಬಂಧನ!

ಬೆಂಗಳೂರು: ಹುಡುಗಿಯರನ್ನು ಇಟ್ಟುಕೊಂಡು ಅಕ್ರಮ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಟೋರಿಯಸ್ ಪಿಂಪ್‌ವೊಬ್ಬನನ್ನು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚೇತನ್ ಕುಮಾರ್ ಅಲಿಯಾಸ್ ಮಂಗಳಮುಖಿ ...

Read moreDetails

ರಾಮನಗರ ಕ್ವಾರಿ ದುರಂತ: ಮಾಲೀಕನ ಬಂಧನಕ್ಕೆ ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯ!

ಬೆಂಗಳೂರು/ರಾಮನಗರ: ಕಲ್ಲು ಕ್ವಾರಿ ದುರಂತದ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕನನ್ನು ಕೂಡಲೇ ಬಂಧಿಸಬೇಕು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಹಿಂದೆ ಬಂಡೆ ಓನರ್‌ಗಳೊಂದಿಗೆ ...

Read moreDetails

ಬೆಂಗಳೂರಿನಲ್ಲಿ ಎರಡನೇ ದಿನವೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ವಿವಿಧೆಡೆ ಜೆಸಿಬಿ ಘರ್ಜನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ. GBA ಅಧಿಕಾರಿಗಳು ಬೆಳಗ್ಗೆಯಿಂದಲೇ ನಗರದ ವಿವಿಧ ಭಾಗಗಳಲ್ಲಿ ಜೆಸಿಬಿ ಯಂತ್ರಗಳ ಮೂಲಕ ಒತ್ತುವರಿ ...

Read moreDetails

ಬೆಂಗಳೂರಿನ ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ! FIR ದಾಖಲು

ಬೆಂಗಳೂರು: ಬೆಂಗಳೂರಿನ ಬ್ರೂಕ್‌ಫೀಲ್ಡ್ ಪ್ರದೇಶದಲ್ಲಿರುವ ಸೊಸೈಟಿ ಜನರಲ್ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ...

Read moreDetails

ಕಲ್ಲು ಕ್ವಾರಿಯಲ್ಲಿ ಘೋರ ದುರಂತ! ಬಂಡೆ ಕುಸಿದು 7 ಕಾರ್ಮಿಕರು ದುರ್ಮರಣ

ಬೆಂಗಳೂರು/ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಗ್ರಾಮದ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಭೀಕರ ದುರ್ಘಟನೆ ಸಂಭವಿಸಿದ್ದು, ಬಂಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ...

Read moreDetails

ಬೆಂಗಳೂರಿನಲ್ಲಿ ವೈರಲ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳ: ಆರೋಗ್ಯ ಸಮಸ್ಯೆಗೆ ವೈದ್ಯರು ಬಿಚ್ಚಿಟ್ಟ ಕಾರಣವೇನು?

ಬೆಂಗಳೂರು: ನಗರದಲ್ಲಿ ಉಸಿರಾಟ ಸಂಬಂಧಿತ ವೈರಲ್ ಸೋಂಕುಗಳ ಪ್ರಕರಣಗಳು ಹೆಚ್ಚುತ್ತಿರುವುದು ಕಂಡುಬಂದಿದೆ. ವೈದ್ಯರ ಮಾಹಿತಿ ಪ್ರಕಾರ, ಕೋವಿಡ್-19 ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಸೀಸನಲ್ ಇನ್‌ಫ್ಲುಯೆನ್ಜಾ ಸೋಂಕುಗಳು ಹೆಚ್ಚು ...

Read moreDetails

ಫುಟ್‌ಪಾತ್ ಅತಿಕ್ರಮಣ ಬಿಡಿ, ಇಲ್ಲದಿದ್ದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

ಬೆಂಗಳೂರು: ನಗರದ ಫುಟ್‌ಪಾತ್‌ಗಳನ್ನು ಒತ್ತುವರಿ ಮಾಡಿಕೊಂಡಿರುವವರು ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ...

Read moreDetails

ಬೆಂಗಳೂರಿನಲ್ಲಿ ಹಾವುಗಳ ಸಂಖ್ಯೆ ಹೆಚ್ಚಳ! ಉರಗ ರಕ್ಷಕರ ಕೊರತೆಯಿಂದ ಜನತೆಗೆ ಆತಂಕ

ಬೆಂಗಳೂರು: ಜೂನ್‌ನಿಂದ ಆಗಸ್ಟ್‌ವರೆಗಿನ ಹಾವುಗಳ ಸಂತಾನೋತ್ಪತ್ತಿ ಕಾಲದಲ್ಲಿ ಬೆಂಗಳೂರಿನಲ್ಲಿ ಹಾವು ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ವಲಯಗಳಲ್ಲಿ ಕೇವಲ 7 ...

Read moreDetails
Page 11 of 12 1 … 10 11 12
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper