Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ಮನೆ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಕಟ್ಟಡ ನಿರ್ಮಾಣಕ್ಕೆ ಬಳಸುವ ಲೋಹದ ಅಳತೆ ಟೇಪ್ ತಗುಲಿದ ಪರಿಣಾಮ ಇಬ್ಬರು ಮಕ್ಕಳು ವಿದ್ಯುತ್ ಶಾಕ್‌ಗೆ ಒಳಗಾಗಿ ಗಂಭೀರವಾಗಿ ...
Read moreDetailsಬೆಂಗಳೂರು: ರಾಜಧಾನಿ ಬೆಂಗಳೂರಿನ ಪೂರ್ವ ಭಾಗದಲ್ಲಿ ಸುರಿದ ದಿಢೀರ್ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಣತ್ತೂರು ರೈಲ್ವೆ ಅಂಡರ್‌ಪಾಸ್ ಸಂಪೂರ್ಣ ಜಲಾವೃತಗೊಂಡಿದ್ದು, ನೀರಿನಲ್ಲಿ ಕಾರೊಂದು ತೇಲಾಡಿದ ಆತಂಕಕಾರಿ ದೃಶ್ಯ ...
Read moreDetailsಬೆಂಗಳೂರು: ಮನೆ ಮುಂದೆ ಸ್ವಂತ ವಾಹನ ನಿಲ್ಲಿಸುವುದಕ್ಕೂ ಶುಲ್ಕ ವಿಧಿಸುವ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರೂಪಿಸಿದ್ದ ಪಾರ್ಕಿಂಗ್ ನೀತಿಯ ಪ್ರಸ್ತಾವನೆಗೆ ನಗರಾಭಿವೃದ್ಧಿ ಇಲಾಖೆ ಸದ್ಯಕ್ಕೆ ...
Read moreDetailsನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿರುವ ವಿದೇಶಿ ಪ್ರಜೆಗಳ ನಿರ್ಬಂಧಿತ ಕೇಂದ್ರದಲ್ಲಿ ನೈಜೀರಿಯಾ ಮೂಲದ ವ್ಯಕ್ತಿಯೊಬ್ಬ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಕೆವಿನ್ ...
Read moreDetailsಬೆಂಗಳೂರು: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ಹಳಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಖಾಲಿ ರೈಲು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಈ ಬೋಗಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ...
Read moreDetailsಬೆಂಗಳೂರು: ಪಬ್‌ನಲ್ಲಿ ಐಡಿ ಕಾರ್ಡ್ ಕೇಳಿದ್ದಕ್ಕೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆಯೇ ಹಲ್ಲೆ ನಡೆಸಿದ ಆರೋಪ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ...
Read moreDetailsಬೆಂಗಳೂರು: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ವಿಶ್ವನಾಥ್ ಮತ್ತು ಭವ್ಯ ದಂಪತಿಯ ಪುತ್ರ ಹರ್ಷ ...
Read moreDetailsಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗಾಗಿ ಸಾವಿರಾರು ಮರಗಳನ್ನು ತೆರವುಗೊಳಿಸಲಾಗಿತ್ತು. ಆದರೆ, ಆ ಮರಗಳಿಗೆ ಬದಲಿಯಾಗಿ ಸಸಿಗಳನ್ನು ನೆಟ್ಟು, ಅವುಗಳನ್ನು ಪೋಷಣೆ ಮಾಡಿರುವ ಬಗ್ಗೆ ದಾಖಲೆಗಳನ್ನು ಸಲ್ಲಿಸದಿರುವುದು ಈಗ ...
Read moreDetailsಬೆಂಗಳೂರು: ದೇವಸ್ಥಾನಗಳಲ್ಲಿನ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿಗ್ರಹ ಕಳ್ಳತನ ...
Read moreDetailsಬೆಂಗಳೂರು: ನಗರದ ಜಿಕೆವಿಕೆ ಹಿಂಭಾಗದಲ್ಲಿರುವ ಕಾರು ಮತ್ತು ದ್ವಿಚಕ್ರ ವಾಹನಗಳ ಗ್ಯಾರೇಜ್‌ನಲ್ಲಿ ಭಾನುವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂರು ಕಾರುಗಳು ಕ್ಷಣಾರ್ಧದಲ್ಲಿ ಬೆಂಕಿಗೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.