Tag: BengaluruNews

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ 93 ಲಕ್ಷ ರೂ. ವಂಚನೆ: ಮೂವರು ಅಂತಾರಾಜ್ಯ ಸೈಬರ್ ವಂಚಕರು ಅರೆಸ್ಟ್

ಬೆಂಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿಸಿದರೆ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 93 ಲಕ್ಷ ರೂ. ವಂಚನೆ ಮಾಡಿದ್ದ ಮೂವರು ಅಂತಾರಾಜ್ಯ ಸೈಬರ್ ವಂಚಕರನ್ನು ಸೈಬರ್ ...

Read moreDetails

ಬೆಂಗಳೂರಿನಲ್ಲಿ ನಕಲಿ ಔಷಧಿ ಜಾಲ: 4 ಪ್ರತಿಷ್ಠಿತ ಆಸ್ಪತ್ರೆಗಳ ಫಾರ್ಮಸಿ ಲೈಸೆನ್ಸ್ ರದ್ದು!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಔಷಧಿ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಫಾರ್ಮಸಿ ಪರವಾನಗಿಯನ್ನು ಔಷಧ ನಿಯಂತ್ರಣ ಇಲಾಖೆ ರದ್ದುಗೊಳಿಸಿದೆ. ವಿಶೇಷ ತನಿಖಾ ...

Read moreDetails

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಒಬ್ಬರ ಮೃತದೇಹ ಹೊರವಲಯದ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ...

Read moreDetails

ಪಾರಿವಾಳ ಕದ್ದಿದ್ದಾನೆಂಬ ಆರೋಪ; ಬಾಲಕನ ಮೇಲೆ ಹಲ್ಲೆ ಮಾಡಿ ಆರೋಪಿ ಎಸ್ಕೇಪ್!

ಬೆಂಗಳೂರು: ಪಾರಿವಾಳ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನೊಬ್ಬನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶ್ರೀನಿವಾಸ ನಗರದಲ್ಲಿ ನಡೆದಿದೆ. ಶಿವು ಅಲಿಯಾಸ್ ಬಸವ ಎಂಬಾತ ...

Read moreDetails

ಐಷಾರಾಮಿ ಆಡಿ ಕಾರಿನೊಳಗೆ ರಿಯಲ್ ಎಸ್ಟೇಟ್ ಉದ್ಯಮಿ ಸಾವು: ಹೃದಯಾಘಾತ ಶಂಕೆ!

ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣೆ ಮುಂಭಾಗ ನಿಲ್ಲಿಸಿದ್ದ ಐಷಾರಾಮಿ ಆಡಿ ಕಾರಿನೊಳಗೆ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಳಗ್ಗೆ ಕಾರಿನ ಬಳಿ ಬಂದ ಹೋಟೆಲ್ ಸಿಬ್ಬಂದಿ ವ್ಯಕ್ತಿಯನ್ನು ...

Read moreDetails

ವ್ಹೀಲಿಂಗ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಟಿಟಿ ವಾಹನ ಡಿಕ್ಕಿ: ಓರ್ವ ಸಾವು, ಐವರಿಗೆ ಗಾಯ!

ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಿಕೊಳ್ಳಲು ಹೋಗಿ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ...

Read moreDetails

Bengaluru News: ಫ್ಯಾನ್ಸಿ ಸ್ಟೋರ್‌ಗೆ ಹೊತ್ತಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ!

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಎಂಬಿ ಜ್ಯೂವೆಲ್ಲರ್ಸ್ ಎಂಬ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಳಗ್ಗೆ ಸುಮಾರು 7.10ರ ವೇಳೆಗೆ ...

Read moreDetails

ಯುವತಿ ಕಿಡ್ನ್ಯಾಪ್‌ಗೆ ಯತ್ನ; ತಪ್ಪಿಸಿಕೊಳ್ಳುವ ಭರದಲ್ಲಿ 35 ಕಾರು, 100 ಬೈಕ್‌ಗಳಿಗೆ ಡಿಕ್ಕಿ!

ಬೆಂಗಳೂರು: ನಗರದ ಕೆ.ಪಿ. ಅಗ್ರಹಾರ ದಾಸರಹಳ್ಳಿ ಮನೆಯಲ್ಲಿ ಇದ್ದ ಯುವತಿಯನ್ನು ಅಪಹರಿಸಿ ಪರಾರಿಯಾಗಲು ಯತ್ನಿಸಿದ ದುಷ್ಕರ್ಮಿಗಳು, ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಭಾರೀ ಅವಾಂತರ ಸೃಷ್ಟಿಸಿರುವ ಘಟನೆ ನಡೆದಿದೆ. ...

Read moreDetails

ಚೌಡೇಶ್ವರಿ ಪೂಜೆ ಹೆಸರಿನಲ್ಲಿ ಚಿನ್ನ ಪಡೆದುಕೊಂಡ ಜ್ಯೋತಿಷಿ; AI ವಿಡಿಯೋದಿಂದ ಕಳ್ಳಾಟ ಬಯಲು

ಬೆಂಗಳೂರು: ಜ್ಯೋತಿಷ್ಯ ಹಾಗೂ ಚೌಡೇಶ್ವರಿ ಪೂಜೆ ಮಾಡುವ ನೆಪದಲ್ಲಿ ವೃದ್ಧೆಯೊಬ್ಬರಿಂದ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಟರಾಯನಪುರದ 62 ...

Read moreDetails

10 ಟನ್ ರಾಸಾಯನಿಕ ಮಿಶ್ರಿತ ಅಡಿಕೆ ಪತ್ತೆ; ಬ್ರಾಂಡೆಡ್ ಆಹಾರಗಳ ಮೇಲೂ ಆರೋಗ್ಯ ಇಲಾಖೆ ನಿಗಾ

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ಆತಂಕ ಹೆಚ್ಚಾಗಿದೆ. ಕಲಬೆರಕೆ ಆಹಾರ ಪದಾರ್ಥಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ...

Read moreDetails
Page 5 of 12 1 … 4 5 6 … 12
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper