Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಚಿತ್ರದುರ್ಗದಲ್ಲಿ ಚಿರತೆ ದಾಳಿಗೆ ವ್ಯಕ್ತಿ ಬಲಿ; ಮೇಕೆ ರಕ್ಷಿಸಲು ಹೋದಾಗ ದುರಂತ!
November 4, 2026
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸಲು ಮುಂದಾಗಿರುವ ಹೊಸ ಪಾರ್ಕಿಂಗ್ ನಿಯಮಗಳ ಕುರಿತು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮನೆ ಮುಂದೆ ವಾಹನ ನಿಲುಗಡೆಗೆ ಶುಲ್ಕ ವಿಧಿಸದಂತೆ ...
Read moreDetailsಬೆಂಗಳೂರು: ಸಹಪಾಠಿಯೊಬ್ಬನ ಕಿರುಕುಳದಿಂದ ಬೇಸತ್ತು 22 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಮೂಲದ ...
Read moreDetailsಬೆಂಗಳೂರು: ನಡುರಸ್ತೆಯಲ್ಲೇ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಹೊತ್ತಿ ಉರಿದ ಘಟನೆ ನಗರದ ಕೋರಮಂಗಲ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ನಡೆದಿದೆ. ಕಾರಿನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಅಟ್ಟಹಾಸದ ಆರೋಪ ಕೇಳಿಬಂದಿದ್ದು, ಮಡಿವಾಳದ ಅಂಡರ್‌ಪಾಸ್ ಸಮೀಪ ಮೆಡಿಕಲ್ ಶಾಪ್ ನಡೆಸುತ್ತಿದ್ದ ವ್ಯಕ್ತಿಯನ್ನು ಜನರ ಎದುರಲ್ಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ...
Read moreDetailsಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳ ಅವಾಂತರ ಮುಂದುವರಿದಿದ್ದು, ರಸ್ತೆ ಗುಂಡಿ ತಪ್ಪಿಸಲು ಹೋಗುತ್ತಿದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದಿರುವ ಘಟನೆ ವರ್ತೂರಿನ ಗುಂಜೂರು ಬಳಿ ...
Read moreDetailsನೆಲಮಂಗಲ: ನಿಂತಿದ್ದ ಲಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ 26 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ನಡೆದಿದೆ. ...
Read moreDetailsಬೆಂಗಳೂರು: ಕುಡಿಯಲು ನೀರು ಕೊಡಲಿಲ್ಲ ಎಂಬ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಲಾರಿ ಕ್ಲೀನರ್‌ವೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಆರ್‌ಎಂಸಿ ...
Read moreDetailsಬೆಂಗಳೂರು: ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜು ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ...
Read moreDetailsಬೆಂಗಳೂರು: ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡಪರ ಸಂಘಟನೆಗಳು ಹಾಗೂ ...
Read moreDetailsಬೆಂಗಳೂರು: ಅಪಾರ್ಟ್‌ಮೆಂಟ್‌ನ ಗೇಟ್ ತೆರೆಯಲು ಮುಂದಾಗಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾರು ಗೇಟ್‌ಗೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.