Tag: bidarnews

ಬೈಕ್ ಸವಾರನ ಮೇಲೆ ಏಕಾಏಕಿ ಬಿದ್ದ ಕಬ್ಬಿನ ರಾಶಿ! ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಬೀದರ್: ಚಲಿಸುತ್ತಿದ್ದ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿನ ಲೋಡ್‌ ಏಕಾಏಕಿ ಬೈಕ್ ಸವಾರನ ಮೇಲೆ ಬಿದ್ದ ಘಟನೆ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅದೃಷ್ಟವಶಾತ್, ಬೈಕ್ ಸವಾರ ...

Read moreDetails

ಬೀದರ್ ವಾಹನ ಸವಾರರೇ ಹುಷಾರ್! ಎಐ ಕ್ಯಾಮೆರಾದಲ್ಲಿ ಸೆರೆಯಾದ್ರೆ ಮನೆ ಬಾಗಿಲಿಗೆ ಬರುತ್ತೆ ದಂಡದ ನೋಟಿಸ್

ಬೀದರ್: ನಗರದ ರಸ್ತೆಗಳಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ಮೇಲೆ ಬೀದರ್ ಸಂಚಾರಿ ಪೊಲೀಸರು ಹೈಟೆಕ್ ಕಣ್ಗಾವಲು ಆರಂಭಿಸಿದ್ದಾರೆ. ನಗರದ ಪ್ರಮುಖ ಪ್ರವೇಶ ಮಾರ್ಗಗಳಲ್ಲಿ ಅಳವಡಿಸಿರುವ ...

Read moreDetails

ಉದ್ಘಾಟನೆಗೂ ಮುನ್ನವೇ ಕಿತ್ತುಬಂದ ಸಿಮೆಂಟ್! ಕ್ರೀಡಾಪಟುಗಳ ಹಾಸ್ಟೆಲ್‌ನಲ್ಲಿ ಕಳಪೆ ಕಾಮಗಾರಿ?

ಬೀದರ್: ನಗರದ ನೆಹರು ಸ್ಟೇಡಿಯಂ ಬಳಿ ಗ್ರಾಮೀಣ ಭಾಗದ ಬಡ ಕ್ರೀಡಾಪಟು ಮಕ್ಕಳಿಗಾಗಿ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಎರಡು ಅಂತಸ್ತಿನ ವಸತಿ ನಿಲಯದ ...

Read moreDetails

ವಿದ್ಯಾರ್ಥಿಗೆ ‘ವಂದೇ ಮಾತರಂ’ ಘೋಷಣೆ ಕೂಗದಂತೆ ಬೆದರಿಕೆ ಆರೋಪ; ಪ್ರಾಂಶುಪಾಲರ ವಿರುದ್ಧ ಕೇಸ್

ಬೀದರ್: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ವಂದೇ ಮಾತರಂ’ ಹಾಗೂ ‘ಭಾರತ್ ಮಾತಾಕಿ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಲೇಜು ಪ್ರಾಂಶುಪಾಲರ ...

Read moreDetails

ಬೀದರ್‌ನಲ್ಲಿ ಕೈಕೊಟ್ಟ ಮುಂಗಾರು:57 ಕೆರೆಗಳು ಬತ್ತಿ ಬರದ ಆತಂಕ!

ಬೀದರ್: ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕೆರೆ-ಕಟ್ಟೆಗಳು ಬತ್ತುತ್ತಿದ್ದು, ಕೃಷಿ ಚಟುವಟಿಕೆಗಳ ಮೇಲೆ ಅದರ ಪರಿಣಾಮ ಈಗಾಗಲೇ ಗೋಚರಿಸುತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಅಂತರ್ಜಲ ...

Read moreDetails

19 ತಿಂಗಳ ಬಳಿಕ ಸಿಕ್ಕಿಬಿದ್ದ ATM ದರೋಡೆಕೋರರು; ಬಿಹಾರದಲ್ಲಿ ಇಬ್ಬರ ಬಂಧನ!

ಬೀದರ್: ಬೀದರ್ ನಗರದಲ್ಲಿ 2025ರ ಜನವರಿ 16ರಂದು ಹಾಡಹಗಲೇ ನಡೆದಿದ್ದ ಎಟಿಎಂ ದರೋಡೆ ಹಾಗೂ ಕೊಲೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ. ಬರೋಬ್ಬರಿ 19 ತಿಂಗಳ ಬಳಿಕ ...

Read moreDetails

ಹುಮನಾಬಾದ್‌ನಲ್ಲಿ ದುರಂತ: ರಸ್ತೆ ದಾಟುತ್ತಿದ್ದ ಕುರಿಗಳ ಹಿಂಡಿಗೆ ಕಾರು ಡಿಕ್ಕಿ, 15 ಕುರಿ ಬಲಿ!

ಬೀದರ್: ಜಿಲ್ಲೆಯ ಹುಮನಾಬಾದ್-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿ ಹೊಡೆದ ಪರಿಣಾಮ 15 ಕುರಿಗಳು ಮೃತಪಟ್ಟಿವೆ. ಹುಮನಾಬಾದ್ ತಾಲೂಕಿನ ತಡೋಳಾ ...

Read moreDetails

ಮದುವೆಗೆ ತೆರಳಿದ್ದ ಕುಟುಂಬಕ್ಕೆ ಶಾಕ್; ಮನೆಗೆ ಕನ್ನ ಹಾಕಿ ಚಿನ್ನಾಭರಣ, ನಗದು ದೋಚಿದ ಕಳ್ಳರು!

ಬೀದರ್: ಕುಟುಂಬದ ಸದಸ್ಯರೆಲ್ಲರೂ ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವು ಮಾಡಿ ...

Read moreDetails

ಸಚಿವ ಈಶ್ವರ ಖಂಡ್ರೆ ಮುಂದೆಯೇ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್ಸಿ!

ಬೀದರ್:ಜಿಲ್ಲಾತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ವೇಳೆ ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆದು, ಪರಿಸ್ಥಿತಿ ಕೈಕೈ ಮಿಲಾಯಿಸುವ ...

Read moreDetails

ಬೀದರ್: ವಿವಿಧೆಡೆ ನಡೆದ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: 79ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತವಾಗಿ ಶುಕ್ರವಾರ ಬೆಳಗ್ಗೆ ಬೀದರ್ ನಗರದ ಶ್ರೀಸಾಯಿ ಆದರ್ಶ ಶಿಕ್ಷಣ ಸಂಸ್ಥೆ, ಜೆಡಿಎಸ್ ಜಿಲ್ಲಾ ಕಛೇರಿ ಸೇರಿದಂತೆ ವಿವಿಧೆಡೆ ನಡೆದ ಧ್ವಜಾರೋಹಣ ...

Read moreDetails
Page 1 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper